ಮಹಿಳೆ
Posted onಒಂದು ಜೀವವನ್ನು ಸೃಷ್ಟಿಮಾಡುವ ಶಕ್ತಿ ಮಹಿಳೆಗೆ ಇದೆ ಎಂದಾದರೆ, ಖಂಡಿತವಾಗಿ ಅವಳಲ್ಲಿ ಅನಂತವಾದ ಶಕ್ತಿ ಇದೆ ಎಂದರ್ಥ. ಮಾತೃ ಶಕ್ತಿ, ವಾತ್ಸಲ್ಯ, ಸಹನೆ, ಪ್ರೀತಿ, ತಾಳ್ಮೆ, ಆರೆಕೆ, ಸತ್ಕಾರ, ಸನ್ಮಾನ, ಸಾಂತ್ವಾನ ಗುಣಗಳು ಆಕೆಗೆ ಹುಟ್ಟಿನಿಂದಲೇ ಮೇಳೆಸಿಕೊಂಡು ಬಂದಿರುತ್ತದೆ. ಸಮಾಜದಲ್ಲಿ ಇರುವ ಪರಿಸ್ಥಿತಿಗಳು, ಕಟ್ಟುಪಾಡುಗಳಿಗೆ ಮತ್ತು ಆಕೆಗೆ ಸಿಗುತ್ತಿರುವ ಪ್ರಾಧಾನ್ಯತೆಗಳಿಗೆ ಸರಿಯಾಗಿ ಅವಳಿಗೆ ಸ್ಥಾನಮಾನ ಸಿಗುತ್ತಿದೆ. ಅಭಿವೃದ್ಧಿ ಹೊಂದಿದ ದೇಶಗಳಲ್ಲಿ ಮಹಿಳೆ ಪುರುಷರಿಗೆ ಸಮಾನಳು, ತನ್ನ ಜೀವನವನ್ನು ತಾನೇ ರೂಪಿಸಿಕೊಂಡಿರುವುದನ್ನು ನೋಡಬಹುದು. ನಮ್ಮ ದೇಶದಲ್ಲಿ ಕೌಟುಂಬಿಕ ಪದ್ಧತಿ, […]