ಗ್ರಾಮಾಭಿವೃದ್ಧಿ ಯೋಜನೆ ಜನಜೀವನದಲ್ಲಿ ಬದಲಾವಣೆ ತಂದಿದೆ
Posted onಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಗ್ಗೆ ಹೆಮ್ಮೆಯಿಂದ ಮಾತನಾಡಿರುವ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ, ಯೋಜನೆ ಜನರಿಗೆ ಅಭಯದಾನ ನೀಡುತ್ತಿದೆ. ಜನರಿಗೆ ಯೋಜನೆಯ ಕಾರ್ಯಕ್ರಮಗಳಲ್ಲಿ ಅಪಾರ ವಿಶ್ವಾವಿರುವುದರಿಂದ, ಜನಜೀವನದಲ್ಲಿ ಬದಲಾವಣೆ ಸಾಧ್ಯವಾಗಿದೆ. ಇದನ್ನು ಮುಂದುವರಿಸೋಣ ಎಂದರು.