Communnity DevelopmentNews

ಕಾರ್ಕಳ ತಾಲೂಕಿನ ಹಾಲು ಉತ್ಪಾದಕರ ಸಂಘಕ್ಕೆ ಚೆಕ್‍

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಕಾರ್ಕಳ ತಾಲೂಕಿನ ಬಜಗೋಳಿ ವಲಯದ ನಲ್ಲೂರು ಕಾರ್ಯಕ್ಷೇತ್ರದ ಹಾಲು ಉತ್ಪಾದಕರ ಸಹಕಾರಿ ಸಂಘಕ್ಕೆ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಮಂಜೂರು ಮಾಡಿದ ಒಂದು ಲಕ್ಷ ರೂಪಾಯಿಗಳ ಚೆಕ್‍ನ್ನು ತಾಲ್ಲೂಕು ಯೋಜನಾಧಿಕಾರಿ ಕೃಷ್ಣ ಟಿ, ಸಹಕಾರಿ ಸಂಘದ ಅಧ್ಯಕ್ಷ ವಿಶ್ವನಾಥ ಹೆಗ್ಡೆಯವರಿಗೆ ನೀಡಿದರು. ಈ ಸಂಧರ್ಭದಲ್ಲಿ ಕೂಷ್ಮಾಂಡಿನಿ ಪ್ರಿಂಟರ್ಸ್ ಮಾಲಕ ಧರಣೇಂದ್ರ  ಜೈನ್, ಮಾಜಿ ವಲಯಾಧ್ಯಕ್ಷ ಸದಾನಂದ, ಮೇಲ್ವಿಚಾರಕಿ ವಾರಿಜ ವಿ. ಶೆಟ್ಟಿ  ಮೊದಲಾದವರು ಉಪಸ್ಥಿತರಿದ್ದರು.