ಧರ್ಮಸ್ಥಳದಲ್ಲಿ ನವೆಂಬರ್ 21 ರಿಂದ 24 ರವರೆಗೆ ಅಂತಾರಾಷ್ಟ್ರೀಯ ಯೋಗ ಹಬ್ಬ
Posted onಯೋಗದಲ್ಲಿ ಕಳೆದ 25 ವರ್ಷಕ್ಕೂ ಹೆಚ್ಚು ವರ್ಷಗಳಿಂದ ಸಕ್ರಿಯವಾಗಿರುವ ಧರ್ಮಸ್ಥಳ ಈಗ ಮಹಾ ಯೋಗ ಹಬ್ಬಕ್ಕೆ ಸಾಕ್ಷಿಯಾಗಲಿದೆ. ಶ್ರೀ ಕ್ಷೇತ್ರದಲ್ಲಿ ನವೆಂಬರ್ 21 ರಿಂದ 24 ರವರೆಗೆ ಅಂತಾರಾಷ್ಟ್ರೀಯ ಯೋಗ ಹಬ್ಬ ನಡೆಯಲಿದೆ ಎಂದು ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಹೇಳಿದ್ದಾರೆ.