ಹೊಸ್ಮಾರಿನಲ್ಲಿ ಜೂನ್ 25 ರಂದು ಪರಿಸರ ಕಾರ್ಯಕ್ರಮ
Posted onಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಾರ್ಕಳ ತಾಲೂಕು ವ್ಯಾಪ್ತಿಯ ಹೊಸ್ಮಾರು ವಲಯದ ವಿಶ್ವಕರ್ಮ ಸಮುದಾಯ ಭವನದಲ್ಲಿ ಜೂನ್ 25 ರಂದು ಪರಿಸರ ಕಾರ್ಯಕ್ರಮ ಆಯೋಜಿಸಲಾಗಿತ್ತು.ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಜೂನ್ 27 ರಂದು ಬಜಗೋಳಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಯೋಗ ತರಬೇತಿ ಕಾರ್ಯಕ್ರಮ ನಡೆಯಿತು.