Communnity Development

ನಾಗಬ್ರಹ್ಮಲಿಂಗೇಶ್ವರ ದೇವಸ್ಥಾನದ ಸ್ವಚ್ಚತಾ ಕಾರ್ಯಕ್ರಮ

Posted on

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಕರ್ನಾಟಕ ರಾಜ್ಯದಾದ್ಯಂತ ಶ್ರದ್ಧಾ ಕೇಂದ್ರಗಳ ಸ್ವಚ್ಚತಾ ಕಾರ್ಯಕ್ರಮಗಳನ್ನು ಊರಿನ ಗಣ್ಯರ, ಸಂಘ ಸಂಸ್ಥೆಗಳ, ಸಂಘದ ಸದಸ್ಯರ ಸಹಕಾರದಿಂದ ನಡೆಸಲಾಗುತ್ತಿದ್ದು, ದಿನಾಂಕ 13.08.17 ರಂದು ಕಾರ್ಕಳ ತಾಲೂಕಿನ ನಾಗಬ್ರಹ್ಮ ದೇವಸ್ಥಾನದ ಸುತ್ತಮುತ್ತಲಿನ ಪರಿಸರವನ್ನು ಸ್ವಚತೆಯನ್ನು ಮಾಡಲಾಯಿತು.