Communnity Development

ಶ್ರೀ  ಕ್ಷೇತ್ರ ಧರ್ಮಸ್ಥಳ ಸಂಸ್ಥೆಯಿಂದ ಪಾಂಡವಪುರ ತಾಲ್ಲೂಕಿನ್ಯಾದ್ಯಂತ ಶ್ರದ್ಧಾ ಕೇಂದ್ರಗಳ ಸ್ವಚ್ಛತಾ ಕಾರ್ಯಕ್ಕೆ ಚಾಲನೆ

Posted on

ಶ್ರೀ  ಕ್ಷೇತ್ರ ಧರ್ಮಸ್ಥಳ ಸಂಸ್ಥೆಯಿಂದ ಪಾಂಡವಪುರ ತಾಲ್ಲೂಕಿನ್ಯಾದ್ಯಂತ ಶ್ರದ್ಧಾ ಕೇಂದ್ರಗಳ ಸ್ವಚ್ಛತಾ ಕಾರ್ಯಕ್ಕೆ ಚಾಲನೆ. ಪಾಂಡವಪುರ ತಾಲ್ಲೂಕಿನ ಯೋಜನಾಧಿಕಾರಿ 82 ಗ್ರಾಮಗಳಲ್ಲಿ ಏಕಕಾಲದಲ್ಲಿ ದಾರ್ಮಿಕ ಶ್ರದ್ಧಾ ಕೇಂದ್ರಗಳ ಗರ್ಭಗೃಹ, ಶ್ರದ್ಧಾ ಕೇಂದ್ರಗಳ ಒಳಾಂಗಣ ಮತ್ತು ಹೊರಾಂಗಣ, ಪರಿಕರಗಳ ಶುದ್ಧಗೊಳಿಸುವ ಈ ಬೃಹತ್ ಅಭಿಯಾನದಲ್ಲಿ ಎಲ್ಲರೂ ಕೈಜೋಡಿಸಿಬೇಕೇಂದು ಕರೇ ನೀಡಿದರು.