ಕಾರ್ಕಳದಲ್ಲಿ ಕೃಷಿ ವಿಚಾರ ಸಂಕಿರಣ ಕಾರ್ಯಕ್ರಮ
Posted onಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ರಿ) ಕಾರ್ಕಳ ತಾಲೂಕಿನ ಅಜೆಕಾರು ವಲಯದ ಶಿರ್ಲಾಲು ಗ್ರಾಮದ ಶ್ರೀ ಸಿದ್ದಲಕ್ಷ್ಮಿ ಸಭಾಭವನದಲ್ಲಿ ದಿನಾಂಕ 10.09.17 ರಂದು ವಲಯಮಟ್ಟದ ಕೃಷಿ ವಿಚಾರ ಸಂಕಿರಣ ಕಾರ್ಯಕ್ರಮವನ್ನು ನಡೆಸಲಾಯಿತು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ರಿ) ಕಾರ್ಕಳ ತಾಲೂಕಿನ ಅಜೆಕಾರು ವಲಯದ ಶಿರ್ಲಾಲು ಗ್ರಾಮದ ಶ್ರೀ ಸಿದ್ದಲಕ್ಷ್ಮಿ ಸಭಾಭವನದಲ್ಲಿ ದಿನಾಂಕ 10.09.17 ರಂದು ವಲಯಮಟ್ಟದ ಕೃಷಿ ವಿಚಾರ ಸಂಕಿರಣ ಕಾರ್ಯಕ್ರಮವನ್ನು ನಡೆಸಲಾಯಿತು.