News

ಸಿದ್ಧಉಡುಪು ತಯಾರಿಕೆಯು ಕಡಿಮೆ ಬಂಡವಾಳದಲ್ಲಿ ಹೆಚ್ಚು ಆದಾಯ ಗಳಿಸುವ ಉದ್ಯಮ: ಮಮತಾ ರಾವ್

Posted on

ಯೋಜನೆಯ ಮಾನವ ಸಂಪನ್ಮೂಲ ವಿಭಾಗದ ನಿರ್ದೇಶಕಿ ಶ್ರೀಮತಿ ಮಮತಾ ರಾವ್ ಇವರು ಗ್ರಾಮೀಣ ಶ್ರೇಷ್ಠತಾ ಕೇಂದ್ರ, ಲಾೈಲದಲ್ಲಿ ಆಯೋಜಿಸಲಾದ 5 ದಿನಗಳ ‘ಸಿದ್ಧಉಡುಪು ತಯಾರಿಕೆ’ ತರಬೇತಿಯನ್ನು ಉದ್ಘಾಟಿಸಿ ಮಾತನಾಡಿದರು.