ಶ್ರದ್ಧಾ ಕೇಂದ್ರ ಸ್ವಚ್ಚತಾ ಕಾರ್ಯಕ್ರಮ – ಸೊರಬ ಶ್ರೀ ಗಾಳಮ್ಮ ದೇವಿ ದೇವಸ್ಥಾನ
Posted onಸೊರಬ ತಾಲೂಕಿನ ಸೊರಬ ವಲಯದ ಕೆರೆಹಳ್ಳಿ ಗ್ರಾಮದ ಶ್ರೀ ಗಾಳಮ್ಮ ದೇವಿ ದೇವಸ್ಥಾನದಲ್ಲಿ ದಿನಾಂಕ: 11.01.2018 ರಂದು ಶ್ರದ್ದಾ ಕೇಂದ್ರ ಸ್ವಚ್ಚತಾ ಕಾರ್ಯಕ್ರಮವನ್ನು ನಡೆಸಲಾಯಿತು.
ಸೊರಬ ತಾಲೂಕಿನ ಸೊರಬ ವಲಯದ ಕೆರೆಹಳ್ಳಿ ಗ್ರಾಮದ ಶ್ರೀ ಗಾಳಮ್ಮ ದೇವಿ ದೇವಸ್ಥಾನದಲ್ಲಿ ದಿನಾಂಕ: 11.01.2018 ರಂದು ಶ್ರದ್ದಾ ಕೇಂದ್ರ ಸ್ವಚ್ಚತಾ ಕಾರ್ಯಕ್ರಮವನ್ನು ನಡೆಸಲಾಯಿತು.
ದಿನಾಂಕ 08.01.2018 ರಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಪ್ರಾಯೋಜಿತ ಮಾನವ ಸಂಪನ್ಮೂಲ ತರಬೇತಿ ಕೇಂದ್ರ ಮೈಸೂರು (HRTC) ಇಲ್ಲಿಗೆ A&M University of Texas, USA ಇಲ್ಲಿನ ಇಪ್ಪತ್ತು ಮಂದಿ ವಿದ್ಯಾರ್ಥಿಗಳು ಎಸ್.ಡಿ.ಎಂ-ಐ.ಎಂ.ಡಿ ಮೈಸೂರು ಇವರ ಸಹಭಾಗಿತ್ವದಲ್ಲಿ ಭೇಟಿ ನೀಡಿದರು.
ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕ ಡಾ|. ಎಲ್. ಎಚ್. ಮಂಜುನಾಥ್ ಗ್ರಾಮೀಣ ಶ್ರೇಷ್ಠತಾ ಕೇಂದ್ರ, ಲಾೈಲದಲ್ಲಿ ಆಯೋಜಿಸಲಾದ 3 ದಿನಗಳ ‘ಸಿರಿ ಉತ್ಪನ್ನಗಳ ಮಾರಾಟ ಕೇಂದ್ರ ಸ್ಥಾಪನೆ’ ತರಬೇತಿಯನ್ನು ಉದ್ದೇಶಿಸಿ ಮಾತನಾಡಿದರು.