Communnity DevelopmentNews

ಶ್ರದ್ಧಾ ಕೇಂದ್ರ ಸ್ವಚ್ಚತಾ ಕಾರ್ಯಕ್ರಮ – ನಂಜನಗೂಡು ಶ್ರೀಕಂಠೇಶ್ವರ ದೇವಸ್ಥಾನ

ದಿನಾಂಕ 05.01.2018 ರಂದು ನಂಜನಗೂಡು ತಾಲ್ಲೂಕಿನಲ್ಲಿ ಧಾರ್ಮಿಕ ಶ್ರದ್ಧಾ ಕೇಂದ್ರಗಳ ಸ್ವಚ್ಛತಾ ಕಾರ್ಯಕ್ರಮದಲ್ಲಿ ಶ್ರೀಕಂಠೇಶ್ವರ ದೇವಸ್ಥಾನದ ಆವರಣ & ಪಾರ್ಕಿಂಗ್ ಸ್ಥಳಗಳನ್ನು ಶುಚಿಗೊಳಿಸಲಾಯಿತು. ಕಾರ್ಯಕ್ರಮವನ್ನು ರೋಟರಿ ಅಧ್ಯಕ್ಷರು ಶಿವಾನಂದ & ಶ್ರೀ ಕಂಠೇಶ್ವರ ದೇವಸ್ಥಾನದ ಕಾರ್ಯಾನಿರ್ವಹಣಾಧಿಕಾರಿ ಕುಮಾರಸ್ವಾಮಿ , ಪ್ರಜ್ಞಾವಂತ ನಾಗರಿಕ ಪಡೆ ಅಧ್ಯಕ್ಷರು ಸತೀಶ್, ಬನ್ನಿ ಗಿಡಕ್ಕೆ ನೀರು ಎರೆಯುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು, ರೋಟರಿ ಕಾರ್ಯದರ್ಶಿ ರಾಮಚಂದ್ರ, ಜ.ಜಾ.ವೇ.ಸ ಎಸ್.ಎ.ಎಲ್ ಮೂರ್ತಿ , ಕರ್ನಾಟಕ ರಕ್ಷಣಾವೇದಿಕೆ ಅಧ್ಯಕ್ಷರು ಸುಧಾ, ಒಕ್ಕೂಟದ ಅಧ್ಯ್ಷಕರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *