News

ಗ್ರಾಮೀಣ ಶೇಷ್ಠತಾ ಕೇಂದ್ರ: ಸ್ವಉದ್ಯೋಗಕ್ಕೆ ಪೂರಕ ಕೌಶಲ್ಯಾಭಿವೃದ್ಧಿ ತರಬೇತಿ

Posted on

ಉಜಿರೆಯ ವಸತಿ ಕಾಲೇಜಿನ ಪ್ರಾಂಶುಪಾಲ ಡಾ| ಟಿ. ಕೃಷ್ಣಮೂರ್ತಿ ಗ್ರಾಮಾಭಿವೃದ್ಧಿ ಯೋಜನೆಯ ತರಬೇತಿ ಕೇಂದ್ರ ಗ್ರಾಮೀಣ ಶ್ರೇಷ್ಠತಾ ಕೇಂದ್ರ, ಲಾೈಲದಲ್ಲಿ ಆಯೋಜಿಸಲಾದ ಎರಡನೇ ಬ್ಯಾಚ್‍ನ ಹೈನುಗಾರಿಕೆ ಮತ್ತು ಕೋಳಿ ಸಾಕಾಣಿಕೆ ತರಬೇತಿಯ ಉದ್ಘಾಟಕರಾಗಿ ಮಾತನಾಡಿದರು.