ಸೊಕ್ಕ ವಲಯ ಸೊಕ್ಕೆ ಗ್ರಾಮದಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವನಮಹೋತ್ಸವ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಈ ಕಾರ್ಯಕ್ರಮದ ಉದ್ಘಾಟನೆಯನ್ನು ಶಾಲಾ ಮುಖ್ಯ ಶಿಕ್ಷಕರಾದ ಶ್ರೀ ಶಿವಮೂರ್ತಿ, ಸಂಪನ್ಮೂಲ ವ್ಯಕ್ತಿಯಾಗಿ ಶ್ರೀಮತಿ ಗೌರಮ್ಮ ಆರೋಗ್ಯ ಶಿಕ್ಷಣಾಧಿಕಾರಿಗಳು ಉಪಸ್ಥಿತರಿದ್ದರು 190 ಸಸಿಗಳನ್ನು ನಾಟಿ ಮಾಡುವ ಮೂಲಕ ಪರಿಸರ ಸಂರಕ್ಷಣೆಯ ಬಗ್ಗೆ ಮತ್ತು ಪರಿಸರ ನಾಶದಿಂದಾಗುವ ಅನಾಹುತಗಳ ಬಗ್ಗೆ ಮಾಹಿತಿ ನೀಡಲಾಯಿತು. ಯೋಜನಾಧಿಕಾರಿಯರಾದ ಶ್ರೀಯುತ ಗಂಗಾಧರ್ ರವರು, ಜ್ಞಾನ ಸಮಾನ್ವಯಾಧಿಕಾರಿಯಾದ ಮಮತಾ ರವರು ಹಾಗೂ ಮೇಲ್ವಿಚಾರಕರಾದ ದಿನೇಶ್ ರವರು ಲೆಕ್ಕ ಪರಿಶೋಧಕರಾದ ಗಜಾನನ ರವರು, ಸೇವಾಪ್ರತಿನಿಧಿಯವರು ಭಾಗಹಿಸಿದರು.
ಜಗಳೂರಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವನಮಹೋತ್ಸವ
