News

ಕಾನೂರಾಯಣ ಚಿತ್ರೀಕರಣ ಪೂರ್ಣ – ೯ರಂದು ಬೆಂಗಳೂರಿನಲ್ಲಿ ಆಡಿಯೋ ಬಿಡುಗಡೆ.

Posted on

ಶ್ರೀಕ್ಷೇತ್ರ ಧರ್ಮಸ್ತಳ ಗ್ರಾಮಾಭಿವೃದ್ಧಿ ಯೋಜನೆ ಸ್ವಸಹಾಯ ಸಂಘಗಳ ೨೦ ಲಕ್ಷ ಸದಸ್ಯರು ಸೇರಿ ನಿರ್ಮಿಸಿರುವ ಕಾನೂರಾಯಣ ಚಲನಚಿತ್ರ ನಿರ್ಮಾಣ ಪೂರ್ಣಗೊಂಡಿದ್ದು, ಫೆ ೯ ರಂದು ಸಾಯಂಕಾಲ ೬ ಗಂಟೆಗೆ ಬೆಂಗಳೂರಿನಲ್ಲಿ ಚಿತ್ರದ ಆಡಿಯೋ ಬಿಡುಗಡೆಯಾಯಿತು.