ಮಹಿಳಾ ದಿನಾಚರಣೆ -ಕಾನೂನು ಅರಿವು ಮಾಹಿತಿ ಕಾರ್ಯಕ್ರಮ ಹಾಗೂ ಸಿರಿಧಾನ್ಯಗಳ ಪದ್ಧತಿಯನ್ನು ಅರಿವು ಮೂಡಿಸುವ ಕಾರ್ಯಕ್ರಮ
Posted onಮಹಿಳೆಯರ ದಿನಾಚರಣೆಗಳು ಸಬಲೀಕರಣದ ಬೆಳವಣಿಗೆಗೆ ದಾರಿಮಾಡಿಕೊಡುತ್ತದೆ. ಇಂದು ಪ್ರಗತಿಯ ಪಥದೆಡೆಗೆ ಸಾಗಲು ಮಹಿಳೆಯರೂ ಕೂಡ ಪುರುಷರಿಗೆ ಸಮಾನವಾಗಿ ಸಾಗಬೇಕಾಗಿದೆ. ಇದು ಈ ವರ್ಷದ ‘ಮಹಿಳಾ ದಿನದಂದು’ ನಮ್ಮೆಲ್ಲರ ಪ್ರತಿಜ್ಞೆಯಾಗಬೇಕು.