Community Health

ವಿಶ್ವ ಮಾದಕ ವಸ್ತುಗಳ ವಿರೋಧಿ ದಿನಾಚರಣೆಯ ಅಂಗವಾಗಿ ಮಾಹಿತಿ ಕಾರ್ಯಕ್ರಮ ಹಾಗೂ ಜಾಥ

Posted on

ಮಾದಕ ವಸ್ತುಗಳ ಸೇವನೆಯಲ್ಲಿ ಯುವ ಸಮುದಾಯವೇ ಹೆಚ್ಚು ಬಾಗಿಯಾಗುತ್ತಿರುವುದು ಆತಂಕಕಾರಿ ವಿಷಯ- ವಿ.ವಿಜಯಕುಮಾರ್ ನಾಗನಾಳ

Community Health

ಅಂತರಾಷ್ಟ್ರೀಯ ಮಾದಕ ವಸ್ತು ವಿರೋದಿ ದಿನಾಚರಣೆ ಪ್ರಯುಕ್ತ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Posted on

ಪರಮ ಪೂಜ್ಯ ಡಾ ಡಿ ವೀರೇಂದ್ರ ಹೆಗ್ಗಡೆಯವರು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮುಖೇನ ನಡೆಸುವ ಈ ಕಾರ್ಯಕ್ರಮ ರಾಷ್ಟ್ರವೇ ಗುರುತಿಸುವಂತಹ ಕಾರ್ಯಕ್ರಮವಾಗಿದ್ದು ದೇಶಕ್ಕೆ ಮಾದರಿಯಾಗಿದೆ.

News

ಗ್ರಾಮಾಭಿವೃದ್ಧಿ ಯೋಜನೆಯ ಅಧ್ಯಯನಕ್ಕಾಗಿ ಚೆನೈಯ ಸರ್ವೋದಯ ಸೇವಾ ಸಂಸ್ಥೆಯ ಪ್ರತಿನಿಧಿಗಳ ಭೇಟಿ

Posted on

ಚೆನೈ ಸರ್ವೋದಯ ಸೇವಾ ಸಂಸ್ಥೆಯ ಪ್ರತಿನಿಧಿಗಳು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯಕ್ರಮಗಳ ಅಧ್ಯಯನ ನಡೆಸಿದರು.

News

ತಾಲ್ಲೂಕು ಮಟ್ಟದ ಪ್ರಗತಿಬಂಧು ಹಾಗೂ ಸ್ವ-ಸಹಾಯ ಸಂಘಗಳ ಒಕ್ಕೂಟಗಳ ಸಾಧನಾ ಸಮಾವೇಶ ಕಾರ್ಯಕ್ರಮ

Posted on

ನಗರ ಹಾಗೂ ಗ್ರಾಮೀಣ ಮಹಿಳೆಯರು ಆರ್ಥೀಕ ಸಬಲೀಕರಣದ ಜೊತೆಗೆ ಸ್ವಾವಲಂಭಿಗಳಾಗಿ ತಮ್ಮ ಜೀವನವನ್ನು ತಾವೇ ಕಟ್ಟಿಕೊಳ್ಳುವಂತಾಗಬೇಕು- ಡಾ|| ಶ್ರೀ ವೀರೇಂದ್ರ ಹೆಗ್ಗಡೆಯವರು