News

ಕಾನೂರಾಯಣ ಚಲನಚಿತ್ರದ CD ಬಿಡುಗಡೆ.

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ 20 ಲಕ್ಷ ಸದಸ್ಯರು ಸೇರಿ ನಿರ್ಮಿಸಿರುವ ಕಾನೂರಾಯಣ ಚಲನಚಿತ್ರದ CD ಗ್ರಾಮಾಭಿವೃದ್ಧಿ ಯೋಜನೆಯ ಕೇಂದ್ರ ಕಛೇರಿಯಲ್ಲಿ ಕಾರ್ಯನಿರ್ವಾಹಕ ನಿರ್ದೇಶಕರಾದ ಡಾ| ಎಲ್ ಹಚ್ ಮಂಜುನಾಥ್ ರವರು ಬಿಡುಗಡೆ ಮಾಡಿ ಹಸ್ತಾಂತರ ಮಾಡಿದರು. ಈ ಸಂಧರ್ಭದಲ್ಲಿ ತರಬೇತಿ ಸಂಸ್ಥೆಯ ನಿರ್ದೇಶಕರಾದ ಬೂದಪ್ಪ ಗೌಡ , ಮಾನವ ಸಂಪನ್ಮೂಲ ನಿರ್ದೇಶಕರಾದ ಮಮತಾ ರಾವ್ ಹಾಗೂ ಎಲ್ಲಾ ತರಬೇತಿ ಸಂಸ್ಥೆಯ ಪ್ರಾಂಶುಪಾಲರು ಹಾಜರಿದ್ದರು.

Leave a Reply

Your email address will not be published. Required fields are marked *