News

SKDRDP SHG App launched

Posted on

Introduction of technology is a boon to SHGs: NABARD Chairman Dharmasthala: Dr D Veerendra Heggade overcame the barriers in technical, financial  solutions to poverty and has become a guiding force to people towards achievement on the basis of religion, opined NABARD Chairman Dr Harsh Kumar Bhanwala. He spoke after launching SKDRDP App in an event […]

Uncategorized

Students from LEAD Prayana visit Dharmasthala

Posted on

“ವಿದ್ಯೆಯು ಬದಲಾವಣೆಯ ದಾರಿಯಾಗಿದೆ, ವಿದ್ಯೆಯನ್ನು ಸದುಪಯೋಗ ಮಾಡಿಕೊಂಡು ಪ್ರತಿಯೊಂದು ಹಂತದಲ್ಲಿ ಯೋಜಿತ ರೀತಿಯಲ್ಲಿ ಆಧುನಿಕ ಬದಲಾವಣೆ ಮಾಡಿದಲ್ಲಿ ಯಾವುದೇ ಕಾರ್ಯಕ್ರಮಗಳು ಯಶಸ್ವಿಯಾಗುತ್ತವೆ. ಶ್ರೀ ಕ್ಷೇತ್ರದ ಎಲ್ಲಾ ಕಾರ್ಯಕ್ರಮಗಳು ಯಶಸ್ವಿಯಾಗಲು ಇದೇ ಮಾದರಿಯನ್ನು ಅನುಸರಿಸಲಾಗುತ್ತಿದೆ. ಚರ್ತುದಾನಗಳ ಮೂಲಕ ಸಮಾಜದ ಉದ್ಧಾರಕ್ಕಾಗಿ ಸಮರ್ಪಣ ಭಾವದಿಂದ ಕೆಲಸವನ್ನು ನಿರ್ವಹಿಸಿದಾಗ ನಮ್ಮ ಜೀವನದಲ್ಲಿ ಯಶಸ್ಸುಗಳಿಸಲು ಸಾಧ್ಯ, ಆದುದರಿಂದ ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಸ್ವಾರ್ಥದ ಬದಲು ಸಮಾಜ ಸೇವೆಯೊಂದಿಗೆ ಕೆಲಸ ಮಾಡಿ” ಎಂಬುದಾಗಿ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರು […]

Study Tours

ಪೆನ್ಸಿಲ್ವೇನಿಯಾ ವಿಶ್ವವಿದ್ಯಾನಿಲಯ (UPENN) ದಿಂದ ಪೂಜ್ಯ ಡಾ.ಡಿ. ವೀರೇಂದ್ರ ಹೆಗ್ಗಡೆಯವರಿಗೆ ಸನ್ಮಾನ

Posted on

ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರನ್ನು ಗ್ರಾಮೀಣಾಭಿವೃಧ್ಧಿ ಹಾಗೂ ಮಹಿಳಾ ಸಬಲೀಕರಣ ಕ್ಷೇತ್ರದಲ್ಲಿ ಮಾಡಿರುವ ವಿಶೇಷ ಸಾಧನೆಯನ್ನು ಗುರುತಿಸಿ ಅಮೇರಿಕಾದ ಪೆನ್ಸಿಲ್ವೇನಿಯಾ ವಿಶ್ವವಿದ್ಯಾನಿಲಯ(UPENN)ವು, Outstanding Leadership in Rural Development & Women Empowerment ಎಂಬ ಪ್ರಶಸ್ತಿಯನ್ನು ನೀಡಿ ಸಮ್ಮಾನಿಸಿದೆ. ಪೆನ್ಸಿಲ್ವೇನಿಯಾ ವಿಶ್ವವಿದ್ಯಾನಿಲಯದ ಪ್ರೊಫೆಸರ್ ಫೆಮಿಡಾ ಹ್ಯಾಂಡಿ ಅವರು ಧರ್ಮಸ್ಥಳಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಹೆಗ್ಗಡೆಯವರನ್ನು ಸಮ್ಮಾನಿಸಿ ಫಲಕ ನೀಡಿದರು. ವಿಶ್ವವಿದ್ಯಾನಿಲ0ುದ 9 ವಿದ್ಯಾರ್ಥಿಗಳನ್ನೊಳಗೊಂಡ ತಂಡವು 2 ದಿನಗಳ ಕಾಲ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃಧ್ಧಿ ಯೋಜನೆಯ […]