Events

Malavalli – Grants to Maramma Temple

ದಿನಾಂಕ:16.02.2018 ರಂದು ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಹಾಡ್ಲಿ ವಲಯದ ಸಾಹಳ್ಳಿ ಗ್ರಾಮದಲ್ಲಿರುವ ಶ್ರೀ ಮಾರಮ್ಮ ದೇವಸ್ಥಾನಕ್ಕೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ರೂ.1,50,000/- ಗಳ (ಈ ಹಿಂದೆ ಪ್ರಥಮ ಕಂತಿನಲ್ಲಿ ರೂ.1,00,000/- ಗಳ ಅನುದಾನವನ್ನು ನೀಡಲಾಗಿದೆ.) ಅನುದಾನದ ಡಿ.ಡಿ ಯನ್ನು ಗ್ರಾಮಾಭಿವೃದ್ದಿ ಯೋಜನೆಯ ಯೋಜನಾಧಿಕಾರಿಗಳಾದ ಶ್ರೀಯುತ ಚಂದ್ರಹಾಸ.ಬಿ ರವರು ವಿತರಿಸಿದರು. ಕಾರ್ಯಕ್ರಮದಲ್ಲಿ ವಲಯದ ಮೇಲ್ವಿಚಾರಕರಾದ ಶ್ರೀ ರಾಮ.ಎನ್, ದೇವಸ್ಥಾನದ ಆಡಳಿತ ಮಂಡಳಿಯವರು ಮತ್ತು ಊರಿನ ಹಿರಿಯ ಮುಖಂಡರು ಉಪಸ್ಥಿತರಿದ್ದರು.