ಪ್ರಯಾಸ್ ಸಿಡ್ಬಿ ಸಮೃದ್ಧಿ ಯೋಜನೆ
Posted onಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ಪ್ರಯಾಸ್ ಸಿಡ್ಬಿ ಸಮೃದ್ಧಿ ಯೋಜನೆ
ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ಪ್ರಯಾಸ್ ಸಿಡ್ಬಿ ಸಮೃದ್ಧಿ ಯೋಜನೆ
ಮಮತಾ ರಾವ್ ಗ್ರಾಮಾಭಿವೃದ್ಧಿ ಯೋಜನೆಯ ತರಬೇತಿ ಕೇಂದ್ರ ಗ್ರಾಮೀಣ ಶ್ರೇಷ್ಠತಾ ಕೇಂದ್ರ, ಲಾೈಲದಲ್ಲಿ ಆಯೋಜಿಸಲಾದ ಹೈನುಗಾರಿಕೆ, ಟೈಲರಿಂಗ್ ಮತ್ತು ಕೋಳಿ ಸಾಕಾಣಿಕೆ ತರಬೇತಿಯನ್ನು ಉದ್ಘಾಟಿಸಿ ಮಾತನಾಡಿದರು.
ಪ್ರಸ್ತುತ ಜನರು ಆಹಾರ ತಯಾರಿಕೆಯಲ್ಲಿ ಸ್ವಚ್ಛತೆಯ ಜೊತೆಗೆ ಗುಣಮಟ್ಟಕ್ಕೆ ಹೆಚ್ಚಿನ ಆದ್ಯತೆ ನೀಡುತ್ತಿದ್ದು, ಉತ್ಪಾದಕರು ಇದರ ಕಡೆ ಹೆಚ್ಚಿನ ಗಮನಹರಿಸುವುದು ಅಗತ್ಯವಾಗಿದೆ ಎಂದು ಯೋಜನೆಯ ನಿರ್ದೇಶಕ ಕೇಶವ ಗೌಡ ಹೇಳಿದರು. ಅವರು ಅವರು ಗ್ರಾಮೀಣ ಶ್ರೇಷ್ಠತಾ ಕೇಂದ್ರ, ಲಾೈಲದಲ್ಲಿ ಆಯೋಜಿಸಲಾದ ಹೊಟೇಲ್ ಉದ್ಯಮ ಮತ್ತು ಬೇಕರಿ ಉತ್ಪನ್ನಗಳ ತಯಾರಿ ತರಬೇತಿಯ ಕಾರ್ಯಕ್ರಮದಲ್ಲಿ ಮಾತನಾಡಿದರು.
CRE Trainings for the month of Feb
ಉಜಿರೆಯ ವಸತಿ ಕಾಲೇಜಿನ ಪ್ರಾಂಶುಪಾಲ ಡಾ| ಟಿ. ಕೃಷ್ಣಮೂರ್ತಿ ಗ್ರಾಮಾಭಿವೃದ್ಧಿ ಯೋಜನೆಯ ತರಬೇತಿ ಕೇಂದ್ರ ಗ್ರಾಮೀಣ ಶ್ರೇಷ್ಠತಾ ಕೇಂದ್ರ, ಲಾೈಲದಲ್ಲಿ ಆಯೋಜಿಸಲಾದ ಎರಡನೇ ಬ್ಯಾಚ್ನ ಹೈನುಗಾರಿಕೆ ಮತ್ತು ಕೋಳಿ ಸಾಕಾಣಿಕೆ ತರಬೇತಿಯ ಉದ್ಘಾಟಕರಾಗಿ ಮಾತನಾಡಿದರು.
ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕ ಡಾ|. ಎಲ್. ಎಚ್. ಮಂಜುನಾಥ್ ಗ್ರಾಮೀಣ ಶ್ರೇಷ್ಠತಾ ಕೇಂದ್ರ, ಲಾೈಲದಲ್ಲಿ ಆಯೋಜಿಸಲಾದ 3 ದಿನಗಳ ‘ಸಿರಿ ಉತ್ಪನ್ನಗಳ ಮಾರಾಟ ಕೇಂದ್ರ ಸ್ಥಾಪನೆ’ ತರಬೇತಿಯನ್ನು ಉದ್ದೇಶಿಸಿ ಮಾತನಾಡಿದರು.
ಯೋಜನೆಯ ಮಾನವ ಸಂಪನ್ಮೂಲ ವಿಭಾಗದ ನಿರ್ದೇಶಕಿ ಶ್ರೀಮತಿ ಮಮತಾ ರಾವ್ ಇವರು ಗ್ರಾಮೀಣ ಶ್ರೇಷ್ಠತಾ ಕೇಂದ್ರ, ಲಾೈಲದಲ್ಲಿ ಆಯೋಜಿಸಲಾದ 5 ದಿನಗಳ ‘ಸಿದ್ಧಉಡುಪು ತಯಾರಿಕೆ’ ತರಬೇತಿಯನ್ನು ಉದ್ಘಾಟಿಸಿ ಮಾತನಾಡಿದರು.
ಕುಕ್ಕುಟೋದ್ಯಮ (ಕೋಳಿ ಸಾಕಾಣಿಕೆ) ತರಬೇತಿ. ಗ್ರಾಮೀಣ ಶ್ರೇಷ್ಠತಾ ಕೇಂದ್ರ, ಲಾೈಲದಲ್ಲಿ ಆಯೋಜಿಸಲಾದ 4 ದಿನಗಳ ‘ಕುಕ್ಕುಟ ಉದ್ಯಮ’ ತರಬೇತಿ
ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕ ಡಾ|. ಎಲ್. ಎಚ್. ಮಂಜುನಾಥ್ ಗ್ರಾಮೀಣ ಶ್ರೇಷ್ಠತಾ ಕೇಂದ್ರ, ಲಾೈಲದಲ್ಲಿ ಆಯೋಜಿಸಲಾದ 5 ದಿನಗಳ ‘ಹೈನುಗಾರಿಕೆ’ ತರಬೇತಿಯನ್ನು ಉದ್ಘಾಟಿಸಿದರು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ದಿನಾಂಕ 22.07.2017 ಶನಿವಾರದಂದು ಪೂರ್ವಾಹ್ನ 10.00 ಗಂಟೆಗೆ ರಾಜ್ಯ ಮಟ್ಟದ ಅರಣ್ಯ ಸಂವರ್ಧನಾ ಅಭಿಯಾನ ಮತ್ತು ಶಾಲಾವನ ನಾಟಿ ಕಾರ್ಯಕ್ರಮದ ಉದ್ಗಾಟನೆ ನಡೆಯಲಿದೆ.