News

ನಗದು ಸಹಾಯಕರ ಸಾಮಥ್ರ್ಯಾಭಿವೃದ್ಧಿ ತರಬೇತಿ

Posted on

“ಸಂಸ್ಥೆಯ ನಿಯಮಗಳನ್ನು ಅರಿತು ನಡೆದರೆ ಯಶಸ್ವಿ ಉದ್ಯೋಗಿಯಾಗಿ ಹೊರಹೊಮ್ಮಲು ಸಾಧ್ಯ, ನಿಮ್ಮ ಕೆಲಸದಲ್ಲಿ ಪ್ರಾಮಾಣಿಕತೆ, ಪಾರದರ್ಶಕತೆಯಿಂದ ಕೆಲಸ ನಿರ್ವಹಿಸಬೇಕು. ನಿರಂತರ ಕಲಿಕೆಯಿಂದ ಮಾತ್ರ ಶ್ರೇಷ್ಠತೆಯನ್ನು ಸಾಧಿಸಲು ಸಾಧ್ಯ. ಆದ್ದರಿಂದ ತರಬೇತಿಯಲ್ಲಿ ನೀಡಲಾಗುವ ಮಾರ್ಗದರ್ಶನದಂತೆ ವೃತ್ತಿ ಜೀವನದಲ್ಲಿ ಅಳವಡಿಸಿಕೊಂಡು ಯಶಸ್ವಿಗೊಳ್ಳಿರಿ.” ಎಂದು ಮೈಸೂರು ತಾಲೂಕು ಯೋಜನಾಧಿಕಾರಿಗಳಾಗಿರುವ ಶ್ರೀಯುತ ಆನಂದ್‍ರವರು ದೀಪ ಬೆಳಗಿಸುವ ಮೂಲಕ ತರಬೇತಿ ಉದ್ಘಾಟನಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ನಗದು ಸಹಾಯಕರಿಗೆ ಪೂರಕ ಸಲಹೆಯನ್ನು ನೀಡಿ ಶುಭಕೋರಿದರು. “ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್(ರಿ.) […]

Dharmasthala

ರಾಷ್ಟ್ರೀಯ ಸ್ವಸಹಾಯ ಸಂಘಗಳ ತರಬೇತಿ ಕೇಂದ್ರಕ್ಕೆ, ಡಾ|| ವೀರೆಂದ್ರ ಹೆಗ್ಡೆಯವರು ಭೇಟಿ

Posted on

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ರಾಷ್ಟ್ರೀಯ ಸ್ವಸಹಾಯ ಸಂಘಗಳ ತರಬೇತಿ ಕೇಂದ್ರಕ್ಕೆ NIST, ಧರ್ಮಸ್ಥಳದ ಧರ್ಮಾಧಿಕಾರಿ ಡಾ|| ವೀರೆಂದ್ರ ಹೆಗ್ಡೆಯವರು ಭೇಟಿ ನೀಡಿದರು. ಈ ಒಂದು ಸಂದರ್ಭದಲ್ಲಿ ವಿವಿಧ ಜಿಲ್ಲೆಯಿಂದ ಬಂದ ನಗದು ಸಹಾಯಕರಿಗೆ ಮಾನವೀಯ ಮೌಲ್ಯಗಳ ಕುರಿತು ಮಾತನಾಡಿದರು.