ಕೌಶಲ್ಯಾಭಿವೃದ್ಧಿ ತರಬೇತಿಯಡಿಯಲ್ಲಿ ಕಂಪ್ಯೂಟರ್ ತರಬೇತಿ ಪಡೆದ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ವಿತರಣಾ ಕಾರ್ಯಕ್ರಮ
Posted onಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಅನೇಕ ಕಾರ್ಯಕ್ರಮಗಳಲ್ಲಿ ಕೌಶಲ್ಯಾಭಿವೃದ್ಧಿ ಕಾರ್ಯಕ್ರಮವಾದ ಕಂಪ್ಯೂಟರ್ ತರಬೇತಿಯನ್ನು ಬಡಮಕ್ಕಳಿಗೆ ಕೊಡಿಸುವ ಕೆಲಸವನ್ನು ಮಾಡುತ್ತಿರುವುದು ತುಂಬಾ ಸಂತೋಷದ ವಿಷಯ – ಶ್ರೀ ಶ್ರೀ ಸಿದ್ದಲಿಂಗಶಿವಾಚಾರ್ಯ ಮಹಾಸ್ವಾಮಿಗಳು