ಧಾರ್ಮಿಕ ಜಾಗೃತಿ ಕಾರ್ಯಕ್ರಮ – ಸಾಮೂಹಿಕ ಶ್ರೀಸತ್ಯನಾರಾಯಣ ಪೂಜೆ
Posted onಆದಿಚುಂಚನಗಿರಿ ಸಮುದಾಯ ಭವನ, ಹಳೆತಿರುಮಕೂಡಲು ತಿ.ನರಸೀಪುರದಲ್ಲಿ ಜನರಲ್ಲಿ ಧಾರ್ಮಿಕ ಜಾಗೃತಿ ಮೂಡಿಸುವ ದೃಷ್ಠಿಯಿಂದ ಸಾಮೂಹಿಕ ಶ್ರೀಸತ್ಯನಾರಾಯಣ ಪೂಜೆ ಸಮಾರಂಭವನ್ನು ಹಮ್ಮಿಕೊಳ್ಳಲಾಯಿತು.
ಆದಿಚುಂಚನಗಿರಿ ಸಮುದಾಯ ಭವನ, ಹಳೆತಿರುಮಕೂಡಲು ತಿ.ನರಸೀಪುರದಲ್ಲಿ ಜನರಲ್ಲಿ ಧಾರ್ಮಿಕ ಜಾಗೃತಿ ಮೂಡಿಸುವ ದೃಷ್ಠಿಯಿಂದ ಸಾಮೂಹಿಕ ಶ್ರೀಸತ್ಯನಾರಾಯಣ ಪೂಜೆ ಸಮಾರಂಭವನ್ನು ಹಮ್ಮಿಕೊಳ್ಳಲಾಯಿತು.