News

International Conference on Beliefs and Beyond at Bengaluru on March 8 and 9, 2018.

Posted on

ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕ ಸುವರ್ಣಮಹೋತ್ಸವ ವರ್ಷದ ಅಂಗವಾಗಿ ಇದೇ ಮಾರ್ಚ್ 8, 9 ರಂದು ಬೆಂಗಳೂರಿನ ಭಾರತೀಯ ವಿದ್ಯಾಭವನ ಸಭಾಂಗಣದಲ್ಲಿ ಎರಡು ದಿನಗಳ ಅಂತರಾಷ್ಟ್ರೀಯ ಧಾರ್ಮಿಕ ಸಮ್ಮೇಳನವನ್ನು ಹಮ್ಮಿಕೊಳ್ಳಲಾಗಿದೆ.