ಜ್ಞಾನ ವಿಕಾಸ ವಾರ್ಷಿಕೋತ್ಸವ ಕಾರ್ಯಕ್ರಮ
Posted onಜ್ಞಾನ ವಿಕಾಸ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ತುರುಗನೂರು ಗ್ರಾಮ, ತಿ.ನರಸೀಪುರ ತಾಲೂಕಿನಲ್ಲಿ 16.10.2017ರಂದು ನಡೆಸಲಾಯಿತು.
ಜ್ಞಾನ ವಿಕಾಸ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ತುರುಗನೂರು ಗ್ರಾಮ, ತಿ.ನರಸೀಪುರ ತಾಲೂಕಿನಲ್ಲಿ 16.10.2017ರಂದು ನಡೆಸಲಾಯಿತು.
ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನಲ್ಲಿ ಪ್ರತಿ ವರ್ಷದಂತೆ 5 ಕೇಂದ್ರಗಳಲ್ಲಿ ಶ್ರೀ ವರಮಹಾಲಕ್ಷ್ಮಿ ಪೂಜಾ ಕಾರ್ಯಕ್ರಮ.ನಂಜನಗೂಡು ತಾಲ್ಲೂಕಿನಲ್ಲಿ ದಿನಾಂಕ 14.08.2017 ರಂದು ಕಳಲೆ ಜ್ಞಾನವಿಕಾಸ ಕೇಂದ್ರದಲ್ಲಿ ಹಾಗೂ ದೇವಿರಮ್ಮನಹಳ್ಳಿ ವಲಯದ ಜ್ಞಾನವಿಕಾಸ ಕೇಂದ್ರದಲ್ಲಿ ಶ್ರೀಕೃಷ್ಣ ಜನ್ಮಾಷ್ಠಮಿ ಪ್ರಯುಕ್ತ ಎರಡು ಕೇಂದ್ರದ ಸದಸ್ಯರುಗಳು ಹಾಗೂ ಗ್ರಾಮಸ್ಥರು ಶ್ರೀಕೃಷ್ಣ ಜನ್ಮಾಷ್ಠಮಿ ಕಾರ್ಯಕ್ರಮವನ್ನು ನೆರವೇರಿಸಲಾಯಿತು.
ಜ್ಞಾನ ವಿಕಾಸ ಕಾರ್ಯಕ್ರಮ ತಾಲೂಕಿನಲ್ಲಿ ಪ್ರಾರಂಭವಾಗಿ 05 ವರ್ಷಗಳನ್ನು ಪೂರೈಸಿದ್ದು, ಇದರ ಪ್ರಯಕ್ತ ಮಹಿಳಾ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ದಿನಾಂಕ 12.07.2017 ಗರ್ಗೇಶ್ವರಿ ವಲಯದ ಕೆಂಪಯ್ಯನಹುಂಡಿ ಗ್ರಾಮದಲ್ಲಿ ಹಮ್ಮಿಕೊಳ್ಳಲಾಯಿತು