ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಲೀಡ್ ಪ್ರಯಾಣ ತಂಡ ಭೇಟಿ
Posted onಪ್ರಪಂಚವು ಜ್ಞಾನದಿಂದ ಶ್ರೀಮಂತವಾಗಿದೆ – ಡಾ| ಡಿ. ವೀರೇಂದ್ರ ಹೆಗ್ಗಡೆಯವರು
ಪ್ರಪಂಚವು ಜ್ಞಾನದಿಂದ ಶ್ರೀಮಂತವಾಗಿದೆ – ಡಾ| ಡಿ. ವೀರೇಂದ್ರ ಹೆಗ್ಗಡೆಯವರು
ಸಮಯವನ್ನು ಸದುಪಯೋಗಪಡಿಸಿಕೊಂಡು ಜ್ಞಾನ ಸಂಪಾದನೆ ಮಾಡಿಕೊಳ್ಳಬೇಕು- ಡಾ|ಹೆಗ್ಗಡೆ
ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಲೀಡ್ ಪ್ರಯಾಣ ತಂಡ ಭೇಟಿ. ಶ್ರೀ ಧರ್ಮಸ್ಥಳದ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಬಿ.ಯಶೋವರ್ಮರವರು ದೇಶ್ಪಾಂಡೆ ಫೌಂಡೇಶನ್ ವತಿಯಿಂದ ಲೀಡ್ ಪ್ರಯಾಣ ಕಾರ್ಯಕ್ರಮದಡಿಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸಿದ ವಿವಿಧ ರಾಜ್ಯಗಳ 125 ಮಂದಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು.