ಜಿಲ್ಲಾಮಟ್ಟದ ಮಹಿಳಾ ಸಮಾವೇಶ, ದೇವನಹಳ್ಳಿ
Posted onದೇವನಹಳ್ಳಿಯ ಸರ್ಕಾರಿ ಪದವಿ ಪೂರ್ವ ಕಾಲೇಜು ಆಟದ ಮೈದಾನದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಯೋಜನೆಯ ವತಿಯಿಂದ ಜಿಲ್ಲಾಮಟ್ಟದ ಮಹಿಳಾ ಸಮಾವೇಶ ಸಮಾರೋಪದಲ್ಲಿ, ದೇವನಹಳ್ಳಿ ನಗರದಲ್ಲಿ ಸ್ಥಾಪಿಸಲಾದ ನಾಲ್ಕು ಶುದ್ಧ ಕುಡಿಯುವ ನೀರಿನ ಶುದ್ಧಗಂಗಾ ಘಟಕ ಉದ್ಘಾಟಿಸಿ ಶ್ರೀಮತಿ ಶ್ರದ್ಧಾ ಅಮಿತ್ರವರು, ಶ್ರೀಮತಿ ವಿನಯಾ ಪ್ರಸಾದ್ ಮಾತನಾಡಿದರು.