ಪಾನಮುಕ್ತರ ಅಭಿನಂದನೆ ಮತ್ತು ನವ ಜೀವನೋತ್ಸವ ಕಾರ್ಯಕ್ರಮ
Posted onರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜನ್ಮ ದಿನೋತ್ಸವದ ಪ್ರಯುಕ್ತ ಪಾನಮುಕ್ತರ ಅಭಿನಂದನೆ ಮತ್ತು ನವ ಜೀವನೋತ್ಸವ ಕಾರ್ಯಕ್ರಮವನ್ನು ದಿನಾಂಕ 02.10.2017ರಂದು ಡಾ|| ಬಿ.ಆರ್.ಅಂಬೇಡ್ಕರ್ ಭವನ, ತಿ.ನರಸೀಪುರದಲ್ಲಿ ನಡೆಸಲಾಯಿತು.
ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜನ್ಮ ದಿನೋತ್ಸವದ ಪ್ರಯುಕ್ತ ಪಾನಮುಕ್ತರ ಅಭಿನಂದನೆ ಮತ್ತು ನವ ಜೀವನೋತ್ಸವ ಕಾರ್ಯಕ್ರಮವನ್ನು ದಿನಾಂಕ 02.10.2017ರಂದು ಡಾ|| ಬಿ.ಆರ್.ಅಂಬೇಡ್ಕರ್ ಭವನ, ತಿ.ನರಸೀಪುರದಲ್ಲಿ ನಡೆಸಲಾಯಿತು.