ಶ್ರದ್ಧಾ ಕೇಂದ್ರ ಸ್ವಚ್ಚತಾ ಕಾರ್ಯಕ್ರಮ – ಶ್ರೀ ಕೊಡಮಣಿತ್ತಾಯ ಬ್ರಹ್ಮಶ್ರೀ ಬೈದರ್ಕಳ ಗರಡಿ
Posted onಶ್ರೀ ಕ್ಷೇ.ಧ.ಗ್ರಾ.ಯೋಜನೆ ಕಾರ್ಕಳ ತಾಲೂಕಿನ ಪುತ್ತಿಗೆ ವಲಯದ ತೋಡಾರು ಒಕ್ಕೂಟದ ವತಿಯಿಂದ ದಿನಾಂಕ 14.1.18 ರಂದು ಶ್ರೀ ಕೊಡಮಣಿತ್ತಾಯ ಬ್ರಹ್ಮಶ್ರೀ ಬೈದರ್ಕಳ ಗರಡಿಯ ಒಳಾಂಗಣ ಮತ್ತು ಹೊರಾಂಗಣ ಹಾಗೂ ದೇವಸ್ಥಾನದ ಪರಿಕರಗಳ ಸ್ವಚ್ಚತಾ ಕಾರ್ಯಕ್ರಮವನ್ನು ನಡೆಸಲಾಯಿತು.