ಧಾರವಾಡದಲ್ಲಿ ಹೈನುಗಾರಿಕೆ ಮತ್ತು ಸಿದ್ಧ ಉಡುಪು ತಯಾರಿಕೆಯ ತರಬೇತಿ ಸಮಾರೋಪ
Posted onದಿನಾಂಕ 10.02.2018ರಂದು ಮಹಿಳಾ ಜ್ಞಾನವಿಕಾಸ ತರಬೇತಿ ಕೇಂದ್ರ ರಾಯಾಪೂರ ಧಾರವಾಡದಲ್ಲಿ ಹೈನುಗಾರಿಕೆ ಮತ್ತು ಸಿದ್ಧ ಉಡುಪು ತಯಾರಿಕೆಯ ಐದು ದಿನಗಳ ತರಬೇತಿಗಳ ಸಮಾರೋಪವನ್ನು ಹಮ್ಮಿಕೊಳ್ಳಲಾಗಿತ್ತು.
ದಿನಾಂಕ 10.02.2018ರಂದು ಮಹಿಳಾ ಜ್ಞಾನವಿಕಾಸ ತರಬೇತಿ ಕೇಂದ್ರ ರಾಯಾಪೂರ ಧಾರವಾಡದಲ್ಲಿ ಹೈನುಗಾರಿಕೆ ಮತ್ತು ಸಿದ್ಧ ಉಡುಪು ತಯಾರಿಕೆಯ ಐದು ದಿನಗಳ ತರಬೇತಿಗಳ ಸಮಾರೋಪವನ್ನು ಹಮ್ಮಿಕೊಳ್ಳಲಾಗಿತ್ತು.