ಈದು ಗ್ರಾಮದಲ್ಲಿ 2 ತಿಂಗಳು ಸಂಚಾರಿ ಆಸ್ಪತ್ರೆಯಿಂದ ಉಚಿತ ವೈದ್ಯಕೀಯ ಶಿಬಿರ
Posted onಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ರಿ) ಕಾರ್ಕಳ ತಾಲೂಕು ಹಾಗೂ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸಂಚಾರಿ ಆಸ್ಪತ್ರೆ ಹಾಗೂ ಮೂಕಾಂಬಿಕ ಯುವಕ ಮಂಡಲ ಈದು ಇವರ ಸಂಯುಕ್ತ ಆಶ್ರಯದಲ್ಲಿ ಈದು ಗ್ರಾಮದಲ್ಲಿ ದಿನಾಂಕ 21.05.2017 ರಿಂದ 29.06.2017 ರವರೆಗೆ 2 ತಿಂಗಳು ಸಂಚಾರಿ ಆಸ್ಪತ್ರೆಯಿಂದ ಉಚಿತ ವೈದ್ಯಕೀಯ ಶಿಬಿರವನ್ನು ಏರ್ಪಡಿಸಲಾಯಿತು.