ಧರ್ಮಸ್ಥಳದಲ್ಲಿ ರಾಷ್ಟ್ರೀಯ ಸೇವಾ ಭಾರತಿ ಕಾರ್ಯಾಗಾರ
Posted onಧರ್ಮಸ್ಥಳದಲ್ಲಿ ರಾಷ್ಟ್ರೀಯ ಸೇವಾ ಭಾರತಿ ಕಾರ್ಯಾಗಾರ. ಡಾ. ಡಿ. ವೀರೇಂದ್ರ ಹೆಗ್ಗಡೆ ನವದೆಹಲಿಯ ರಾಷ್ಟ್ರೀಯ ಸೇವಾ ಭಾರತಿ ಸಂಸ್ಥೆ ‘ವೈಭವ ಶ್ರೀ ಕಾರ್ಯಶಾಲಾ’ ಕಾರ್ಯಕ್ರಮದಡಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಆಶ್ರಯದಲ್ಲಿ ಧರ್ಮಸ್ಥಳದಲ್ಲಿ ಮೇ 30 ರಿಂದ ಜೂನ್ 1 ರವರೆಗೆ ನಡೆದ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.