ಕೌಶಲ್ಯಾಭಿವೃದ್ಧಿ ತರಬೇತಿ: ಸ್ವಚ್ಛತೆ, ಉತ್ತಮ ಗುಣಮಟ್ಟದ ಆಹಾರ ಪೂರೈಕೆಗೆ ಬೇಡಿಕೆ ಹೆಚ್ಚು
Posted onಪ್ರಸ್ತುತ ಜನರು ಆಹಾರ ತಯಾರಿಕೆಯಲ್ಲಿ ಸ್ವಚ್ಛತೆಯ ಜೊತೆಗೆ ಗುಣಮಟ್ಟಕ್ಕೆ ಹೆಚ್ಚಿನ ಆದ್ಯತೆ ನೀಡುತ್ತಿದ್ದು, ಉತ್ಪಾದಕರು ಇದರ ಕಡೆ ಹೆಚ್ಚಿನ ಗಮನಹರಿಸುವುದು ಅಗತ್ಯವಾಗಿದೆ ಎಂದು ಯೋಜನೆಯ ನಿರ್ದೇಶಕ ಕೇಶವ ಗೌಡ ಹೇಳಿದರು. ಅವರು ಅವರು ಗ್ರಾಮೀಣ ಶ್ರೇಷ್ಠತಾ ಕೇಂದ್ರ, ಲಾೈಲದಲ್ಲಿ ಆಯೋಜಿಸಲಾದ ಹೊಟೇಲ್ ಉದ್ಯಮ ಮತ್ತು ಬೇಕರಿ ಉತ್ಪನ್ನಗಳ ತಯಾರಿ ತರಬೇತಿಯ ಕಾರ್ಯಕ್ರಮದಲ್ಲಿ ಮಾತನಾಡಿದರು.