ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ ಹಮ್ಮಿಕೊಂಡ ವಿಶೇಷ ಕಾರ್ಯಕ್ರಮ-ಅಕ್ಟೋಬರ್-2017
Posted onಅಕ್ಟೋಬರ್ ತಿಂಗಳಲ್ಲಿ ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ ಹಮ್ಮಿಕೊಂಡ ವಿಶೇಷ ಕಾರ್ಯಕ್ರಮಗಳು.
ಅಕ್ಟೋಬರ್ ತಿಂಗಳಲ್ಲಿ ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ ಹಮ್ಮಿಕೊಂಡ ವಿಶೇಷ ಕಾರ್ಯಕ್ರಮಗಳು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಂತರ್ಜಲ ರಕ್ಷಣೆಯ ಜೊತೆಗೆ ಈ ಬಾರಿ ಪರಿಸರ ರಕ್ಷಣೆಯತ್ತ ಗಮನ ಹರಿಸಿದೆ. ಇದಕ್ಕಾಗಿ ವನಮಹೋತ್ಸವವನ್ನು, ವಿಶ್ವ ಅರಣ್ಯ ದಿನದಿಂದ ಆರಂಭಿಸಿ (ಜೂನ್ 5) ಒಂದು ತಿಂಗಳ ಕಾಲ ಅರ್ಥಪೂರ್ಣವಾಗಿ ಆಚರಿಸುತ್ತಿದೆ. ಯೋಜನೆಯ ನೇತೃತ್ವದಲ್ಲಿ ರಾಜ್ಯದ ಹಲವು ತಾಲೂಕುಗಳಲ್ಲಿ ನಡೆದ ಕಾರ್ಯಕ್ರಮಗಳ ಕುರಿತ ವಿವರ ಇಲ್ಲಿದೆ.