ಸ್ವ-ಸಹಾಯ ಸಂಘಗಳ ಗುಣಮಟ್ಟ ಸುಧಾರಣೆಯಲ್ಲಿ ಆಂತರಿಕ ಲೆಕ್ಕಪರಿಶೋಧಕರ ಪಾತ್ರ ಮಹತ್ವದಾಯಕದ್ದು- ಪಿ.ಗಂಗಾಧರ ರೈ
Posted onಆಂತರಿಕಲೆಕ್ಕಪರಿಶೋಧಕರ ಮತ್ತು ಜ್ಞಾನವಿಕಾಸ ಸಮನ್ವಯಾಧಿಕಾರಿಗಳ ಪ್ರಗತಿಪರಿಶೀಲನಾ ಸಭೆ
ಆಂತರಿಕಲೆಕ್ಕಪರಿಶೋಧಕರ ಮತ್ತು ಜ್ಞಾನವಿಕಾಸ ಸಮನ್ವಯಾಧಿಕಾರಿಗಳ ಪ್ರಗತಿಪರಿಶೀಲನಾ ಸಭೆ
ಸಮಾಜದ ಶ್ರೇಯೋಭಿವೃದ್ಧಿಗೆ ಶ್ರಮಿಸುವುದು ಪುಣ್ಯದ ಕೆಲಸ – ಪಿ. ಗಂಗಾಧರ ರೈ
ಅಭಿವೃದ್ಧಿ ಎಂಬ ಕನಸುಗಳನ್ನು ಬಿತ್ತಿ ಅವುಗಳನ್ನು ನನಸು ಮಾಡುವ ಕೆಲಸ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಮಾಡುತ್ತಿದೆ -ಪಿ. ನಾಗಭೂಷಣ ಆರಾಧ್ಯ
ಜೀವನದಲ್ಲಿ ಪರಿಶ್ರಮ ಪಡುವ ಮೂಲಕ ಅಭಿವೃದ್ಧಿಯತ್ತ ಸಾಗಬೇಕು – ವಿ. ವಿಜಯ್ ಕುಮಾರ್ ನಾಗನಾಳ
ಉಚಿತ ಕೌಶಲ್ಯಾಭಿವೃದ್ದಿ ತರಬೇತಿ ನಿಮಿತ್ತ ಪಾಲುದಾರ ಸದಸ್ಯರಿಗೆ ಸ್ವ ಉದ್ಯೋಗ ಅವಕಾಶಗಳ ಮಾರ್ಗಸೂಚಿ (BOG) ತರಬೇತಿದಾರರ ತರಬೇತಿ ಕಾರ್ಯಗಾರ
ಬಡ ರೈತರಿಗೆ ಈ ಕಾರ್ಯಕ್ರಮ ತಲುಪಬೇಕಾದರೆ ತಮ್ಮೆಲ್ಲರ ಸಹಭಾಗಿತ್ವ ಅತ್ಯಗತ್ಯ-ನಾಗನಳ
ದುಶ್ಚಟಕ್ಕೆ ದಾಸರಾಗದೆ ಉತ್ತಮ ಬದುಕನ್ನು ಕಟ್ಟಿಕೊಳ್ಳಿ- ವಿಜಯಕುಮಾರ್ ನಾಗನಾಳ
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಪ್ರಾಯೋಜಿತ ‘ಜಂಟಿ ಬಾಧ್ಯತಾ ಸಂಘ’ಗಳ ಸದಸ್ಯರಿಗೆ ‘ಕೌಶಲ್ಯಾಭಿವೃದ್ಧಿ ತರಬೇತಿ’ ಕಾರ್ಯಕ್ರಮದಡಿಯಲ್ಲಿ ಹಲವಾರು ತರಬೇತಿಗಳನ್ನು ನಿರುದ್ಯೋಗಿ ಯುವಕ ಯುವತಿಯರಿಗೆ ಹಮ್ಮಿಕೊಳ್ಳಲಾಗಿದ್ದು ತತ್ಸಂಬಂಧ ದಿನಾಂಕ:26.03.2017 ರಿಂದ 30.03.2017 ರವರೆಗೆ ‘ಸಿದ್ಧ ಉಡುಪು’ ತರಬೇತಿಯನ್ನು ‘ಮಾನವ ಸಂಪನ್ಮೂಲ ತರಬೇತಿ ಕೇಂದ್ರ ಮೈಸೂರು’ ಇಲ್ಲಿ ಹಮ್ಮಿಕೊಳ್ಳಲಾಗಿತ್ತು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಪ್ರಾಯೋಜಿತ ‘ಜಂಟಿ ಬಾಧ್ಯತಾ ಸಂಘ’ಗಳ ಸದಸ್ಯರಿಗೆ ‘ಕೌಶಲ್ಯಾಭಿವೃದ್ಧಿ ತರಬೇತಿ’ ಕಾರ್ಯಕ್ರಮದಡಿಯಲ್ಲಿ ಹಲವಾರು ತರಬೇತಿಗಳನ್ನು ನಿರುದ್ಯೋಗಿ ಯುವಕ ಯುವತಿಯರಿಗೆ ಹಮ್ಮಿಕೊಳ್ಳಲಾಗುತ್ತಿದ್ದು, ತತ್ಸಂಬಂಧ ದಿನಾಂಕ: 27.03.2018 ರಿಂದ 30.03.2018 ರವರೆಗೆ ‘ಕೋಳಿ ಸಾಕಾಣಿಕೆ/ಕುಕ್ಕುಟ ಉದ್ಯಮ’ ತರಬೇತಿಯನ್ನು ‘ಮಾನವ ಸಂಪನ್ಮೂಲ ತರಬೇತಿ ಕೇಂದ್ರ ಮೈಸೂರು’ ಇಲ್ಲಿ ಹಮ್ಮಿಕೊಳ್ಳಲಾಗಿದೆ.