ಅಭೂತಪೂರ್ವ ಯಶಸ್ಸು ಕಂಡ ನಮ್ಮೂರು ನಮ್ಮ ಶ್ರದ್ದಾ ಕೇಂದ್ರ ಕಾರ್ಯಕ್ರಮ
Posted onಊರಿನ ಶ್ರದ್ಧಾ ಕೇಂದ್ರಗಳ ಸ್ವಚ್ಚತೆಯನ್ನು ಕಾಪಾಡುವುದು ನಮ್ಮ ಜವಾಬ್ದಾರಿ – ಧರ್ಮಸ್ಥಳದ ಧರ್ಮಾಧಿಕಾರಿಗಳು
ಊರಿನ ಶ್ರದ್ಧಾ ಕೇಂದ್ರಗಳ ಸ್ವಚ್ಚತೆಯನ್ನು ಕಾಪಾಡುವುದು ನಮ್ಮ ಜವಾಬ್ದಾರಿ – ಧರ್ಮಸ್ಥಳದ ಧರ್ಮಾಧಿಕಾರಿಗಳು
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಬ್ರಹತ್ ಶೃದ್ಧಾ ಕೇಂದ್ರಗಳ ಸ್ವಚ್ಛತಾ ಸಪ್ತಾಹ.
ಶ್ರೀ ಕ್ಷೇತ್ರ ಧರ್ಮಸ್ಥಳ ಸಂಸ್ಥೆಯಿಂದ ಪಾಂಡವಪುರ ತಾಲ್ಲೂಕಿನ್ಯಾದ್ಯಂತ ಶ್ರದ್ಧಾ ಕೇಂದ್ರಗಳ ಸ್ವಚ್ಛತಾ ಕಾರ್ಯಕ್ಕೆ ಚಾಲನೆ. ಪಾಂಡವಪುರ ತಾಲ್ಲೂಕಿನ ಯೋಜನಾಧಿಕಾರಿ 82 ಗ್ರಾಮಗಳಲ್ಲಿ ಏಕಕಾಲದಲ್ಲಿ ದಾರ್ಮಿಕ ಶ್ರದ್ಧಾ ಕೇಂದ್ರಗಳ ಗರ್ಭಗೃಹ, ಶ್ರದ್ಧಾ ಕೇಂದ್ರಗಳ ಒಳಾಂಗಣ ಮತ್ತು ಹೊರಾಂಗಣ, ಪರಿಕರಗಳ ಶುದ್ಧಗೊಳಿಸುವ ಈ ಬೃಹತ್ ಅಭಿಯಾನದಲ್ಲಿ ಎಲ್ಲರೂ ಕೈಜೋಡಿಸಿಬೇಕೇಂದು ಕರೇ ನೀಡಿದರು.