ವಿಶ್ವ ಪರಿಸರ ದಿನಾಚರಣೆ – ಸಸಿ ವಿತರಣೆ ಮತ್ತು ಪರಿಸರ ಜಾಗೃತಿ ಕಾರ್ಯಕ್ರಮ
Posted onವಿಶ್ವ ಪರಿಸರ ದಿನಾಚರಣೆ – ಸಸಿ ವಿತರಣೆ ಮತ್ತು ಪರಿಸರ ಜಾಗೃತಿ ಕಾರ್ಯಕ್ರಮ
ವಿಶ್ವ ಪರಿಸರ ದಿನಾಚರಣೆ – ಸಸಿ ವಿತರಣೆ ಮತ್ತು ಪರಿಸರ ಜಾಗೃತಿ ಕಾರ್ಯಕ್ರಮ
Our motivation can make a change
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಾರ್ಕಳ ತಾಲೂಕು ವ್ಯಾಪ್ತಿಯ ಹೊಸ್ಮಾರು ವಲಯದ ವಿಶ್ವಕರ್ಮ ಸಮುದಾಯ ಭವನದಲ್ಲಿ ಜೂನ್ 25 ರಂದು ಪರಿಸರ ಕಾರ್ಯಕ್ರಮ ಆಯೋಜಿಸಲಾಗಿತ್ತು.ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಜೂನ್ 27 ರಂದು ಬಜಗೋಳಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಯೋಗ ತರಬೇತಿ ಕಾರ್ಯಕ್ರಮ ನಡೆಯಿತು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಂತರ್ಜಲ ರಕ್ಷಣೆಯ ಜೊತೆಗೆ ಈ ಬಾರಿ ಪರಿಸರ ರಕ್ಷಣೆಯತ್ತ ಗಮನ ಹರಿಸಿದೆ. ಇದಕ್ಕಾಗಿ ವನಮಹೋತ್ಸವವನ್ನು, ವಿಶ್ವ ಅರಣ್ಯ ದಿನದಿಂದ ಆರಂಭಿಸಿ (ಜೂನ್ 5) ಒಂದು ತಿಂಗಳ ಕಾಲ ಅರ್ಥಪೂರ್ಣವಾಗಿ ಆಚರಿಸುತ್ತಿದೆ. ಯೋಜನೆಯ ನೇತೃತ್ವದಲ್ಲಿ ರಾಜ್ಯದ ಹಲವು ತಾಲೂಕುಗಳಲ್ಲಿ ನಡೆದ ಕಾರ್ಯಕ್ರಮಗಳ ಕುರಿತ ವಿವರ ಇಲ್ಲಿದೆ.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ರೋಣ ಹಾಗೂ ನರಗುಂದ ತಾಲೂಕುಗಳಲ್ಲಿ ಜೂನ್ ತಿಂಗಳಲ್ಲಿ ವಿವಿದೆಡೆ ಪರಿಸರ ರಕ್ಷಣೆ ಹಾಗೂ ವನಮಹೋತ್ಸವ ಕಾರ್ಯಕ್ರಮ ನಡೆಸಲಾಯಿತು. ಈ ಕುರಿತ ಒಂದು ವರದಿ ಇಲ್ಲಿದೆ.
ದೊಡ್ಡಬಳ್ಳಾಪುರ ವಲಯದ ಶಿವಪುರ ಅಮಾನಿಕೆರೆಯಲ್ಲಿ ‘ವನಮಹೋತ್ಸವ ಮತ್ತು ಪರಿಸರ ದಿನಾಚರಣೆ 2017- 18’ ಕಾರ್ಯಕ್ರಮವನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ವತಿಯಿಂದ ಆಚರಿಸಲಾಯಿತು. ಯಳಂದೂರು ಹಾಗೂ ನಾಗಮಂಗಲ ತಾಲೂಕುಗಳಲ್ಲೂ ವಿಶ್ವ ಪರಿಸರ ದಿನಾಚರಣೆ ನಡೆಯಿತು
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ನೇತೃತ್ವದಲ್ಲಿ ಗುಬ್ಬಿ ತಾಲ್ಲೂಕಿನ ಕಲ್ಲೂರು ಕಾರ್ಯಕ್ಷೇತ್ರದಲ್ಲಿ ಇತ್ತೀಚೆಗೆ ವಿಶ್ವ ಪರಿಸರ ದಿನಾಚರಣೆ ಮತ್ತು ಬೀಜದುಂಡೆ ತಯಾರಿ ಕಾರ್ಯಕ್ರಮ ನಡೆಯಿತು. ಸಸಿಗಳನ್ನು ನೆಡುವುದರ ಜೊತೆಗೆ ಸುಮಾರು 1,000 ಬೀಜದುಂಡೆಗಳನ್ನು ತಯಾರಿಸಲಾಯಿತು. ಕೃಷ್ಣರಾಜಪೇಟೆಯ ಸರಕಾರಿ ಮಹಿಳಾ ಕಾಲೇಜು ಮತ್ತು ಪ್ರೌಢಶಾಲಾ ಆವರಣದಲ್ಲೂ ಜೂನ್ 5 ರಂದು ವನಮಹೋತ್ಸವ ಮತ್ತು ವಿಶ್ವ ಪರಿಸರ ದಿನಾಚರಣೆ ನಡೆಯಿತು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಕಾಮಧೇನು ಗೋಶಾಲೆ ಮತ್ತು ಪ್ರಗತಿಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟ, ಕೊಕ್ಕಡ ವಲಯ ಇವರ ಸಹಯೋಗದಲ್ಲಿ ‘ವಿಶ್ವ ಪರಿಸರ ದಿನಾಚರಣೆ- 2017’ ನ್ನು ಬೆಳ್ತಂಗಡಿ ತಾಲೂಕಿನ ಕೊಕ್ಕಡದ ಹಳ್ಳಿಂಗೇರಿಯ ಕಾಮಧೇನು ಗೋಶಾಲೆಯಲ್ಲಿ ಜೂನ್ 5 ರಂದು ಆಚರಿಸಲಾಯಿತು.