ಭಲೇ ಹಲ್ಲು,ಉಗುರು ಮತ್ತು ಕಾಲಿನಿಂದ ತೆಂಗಿನಕಾಯಿ ಸಿಪ್ಪೆ ಸುಲಿದು ದಾಖಲೆ ಮಾಡಿದ ರಾಜೇಶ ಪ್ರಭು
Posted onಸಮಾಜದಲ್ಲಿ ಹಲವಾರು ಜನ ವಿವಿಧ ಸಾಧಕರು ಇದ್ದಾರೆ.ಅದರಲ್ಲಿಯೂ ಆ ಸಾಧನೆಯಿಂದಲೆ ಹೆಸರು ವಾಸಿಯಾಗುವವರು ಬಹಳ ಕಡಿಮೆ ಮಂದಿ ಹೀಗಾಗಿ ಸಾಧನೆಗೆ ಸರಿಯಾದ ಮಾನ್ಯತೆ ದೊರೆಯದಿದ್ದರೆ ಅದು ಅಲ್ಲಿಯೇ ಕಮರಿ ಹೋಗಬಹುದು. ಆದರೆ ಉಡುಪಿ ತಾಲೂಕಿನ ಶಿರ್ವ ಸಮೀಪದ ಪೆನರ್ಾಲಿನ ರಾಜೇಶ ಪ್ರಭು ಎಂಬವರು ತನ್ನ ವಿಶೇಷ ಸಾಧನೆಯಿಂದ ಇಂದು ವಿಶ್ವ ದಾಖಲೆ ಮಾಡುವತ್ತ ದಾಪುಗಾಲು ಹಾಕುತ್ತಿದ್ದಾರೆ. ಹಲ್ಲು 30 ಸೆಕೆಂಡ್,ಕಾಲು 46,ಉಗುರು 33 ಸೆಕೆಂಡ್ ಇದು ವರು ವಲ್ಡ್ ಇಂಡಿಯಾ ರೆಕರ್ಾಡ್ಗೆ ತೆಂಗಿನಕಾಯಿ ಸುಲಿಯುದಕ್ಕೆ ವ್ಯಯಿಸಿದ ಸಮಯ. […]