DharmasthalaNews

ಕಾರ್ಯಕರ್ತರಿಗೆ ಪೂಜ್ಯರಿಂದ ಮಾಹಿತಿ ಮಾರ್ಗದರ್ಶನ

ದಿನಾಂಕ: 12.07.2017 ರಂದು ತೋಟಗಾರಿಕಾ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ನಡೆದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ(ರಿ) ಬಾಗಲಕೋಟ ಜಿಲ್ಲೆಯ ಕಾರ್ಯಕರ್ತರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಗೌರವಾನ್ವಿತ ಅಧ್ಯಕ್ಷರಾದ ಪರಮ ಪೂಜ್ಯ ಡಾ|| ಡಿ. ವೀರೇಂದ್ರ ಹೆಗ್ಗಡೆ ಯವರು ಕಾರ್ಯಕರ್ತರನ್ನು ಉದ್ದೇಶಿಸಿ ಮಾಹಿತಿ ಮಾರ್ಗದರ್ಶನ ನೀಡಿದರು. ಪ್ರಾದೇಶಿಕ ನಿರ್ದೇಶಕರಾದ ಪಿ ಗಂಗಾಧರ ರೈ, ಜಿಲ್ಲಾ ನಿರ್ದೇಶಕರು ಶಂಕರ ಶೆಟ್ಟಿ ಎಂ, ಬಾಗಲಕೋಟ ಜಿಲ್ಲೆಯ ಎಲ್ಲಾ ಯೋಜನಾಧಿಕಾರಿಗಳು, ಹಾಗೂ ಎಲ್ಲಾ ಕಾರ್ಯಕರ್ತರು ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *