ಕಲ್ಲಪ್ಪರ ಹೊಲದಲ್ಲಿ ಸಿರಿಧಾನ್ಯಗಳ ಅಬ್ಬರ
Posted onಕಲ್ಲಪ್ಪ ಪಂಡಿತಪ್ಪ ನೇಗಿನಹಾಳ ಬೆಳಗಾವಿ ಜಿಲ್ಲೆ ಬೈಲಹೊಂಗಲ ತಾಲೂಕಿನ ಚಿಕ್ಕಬಾಗೇವಾಡಿ ಗ್ರಾಮದವರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಪ್ರಗತಿಬಂಧು ಸಂಘದ ಸದಸ್ಯರಾದ ಇವರು ಸಿರಿಧಾನ್ಯ ರೈತ ಒಕ್ಕೂಟದ ಸದಸ್ಯರೂ ಆಗಿರುತ್ತಾರೆ.
ಕಲ್ಲಪ್ಪ ಪಂಡಿತಪ್ಪ ನೇಗಿನಹಾಳ ಬೆಳಗಾವಿ ಜಿಲ್ಲೆ ಬೈಲಹೊಂಗಲ ತಾಲೂಕಿನ ಚಿಕ್ಕಬಾಗೇವಾಡಿ ಗ್ರಾಮದವರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಪ್ರಗತಿಬಂಧು ಸಂಘದ ಸದಸ್ಯರಾದ ಇವರು ಸಿರಿಧಾನ್ಯ ರೈತ ಒಕ್ಕೂಟದ ಸದಸ್ಯರೂ ಆಗಿರುತ್ತಾರೆ.