ಸಿರಿ ಧಾನ್ಯ ಬೆಳೆಗಳ ವಿಚಾರ ಸಂಕಿರಣ ಕಾರ್ಯಕ್ರಮ
Posted onಜಗಳೂರು ತಾಲ್ಲೂಕು ಮುಸ್ಟೂರು ಗ್ರಾಮದಲ್ಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಸಿರಿ ಧಾನ್ಯ ಬೆಳೆಗಳ ವಿಚಾರ ಸಂಕಿರಣ ಕಾರ್ಯಕ್ರಮವನ್ನು ನಡೆಸಲಾಯಿತು.
ಜಗಳೂರು ತಾಲ್ಲೂಕು ಮುಸ್ಟೂರು ಗ್ರಾಮದಲ್ಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಸಿರಿ ಧಾನ್ಯ ಬೆಳೆಗಳ ವಿಚಾರ ಸಂಕಿರಣ ಕಾರ್ಯಕ್ರಮವನ್ನು ನಡೆಸಲಾಯಿತು.
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಆಡಿಯಲ್ಲಿ ಚಿಕ್ಕಉಜ್ಜಿನಿಯ ಕನಕ ಮಹಿಳಾ ಜ್ಞಾನವಿಕಾಸ ಕೇಂದ್ರದಲ್ಲಿ ವರಮಹಾಲಕ್ಷ್ಮಿ ಪೂಜಾ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು.
ಜಗಳೂರಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವನಮಹೋತ್ಸವ
ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕ ಸುವರ್ಣಮಹೋತ್ಸವ ವರ್ಷದ ಅಂಗವಾಗಿ ಇದೇ ಮಾರ್ಚ್ 8, 9 ರಂದು ಬೆಂಗಳೂರಿನ ಭಾರತೀಯ ವಿದ್ಯಾಭವನ ಸಭಾಂಗಣದಲ್ಲಿ ಎರಡು ದಿನಗಳ ಅಂತರಾಷ್ಟ್ರೀಯ ಧಾರ್ಮಿಕ ಸಮ್ಮೇಳನವನ್ನು ಹಮ್ಮಿಕೊಳ್ಳಲಾಗಿದೆ.