ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಆಡಿಯಲ್ಲಿ ಚಿಕ್ಕಉಜ್ಜಿನಿಯ ಕನಕ ಮಹಿಳಾ ಜ್ಞಾನವಿಕಾಸ ಕೇಂದ್ರದಲ್ಲಿ ವರಮಹಾಲಕ್ಷ್ಮಿ ಪೂಜಾ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀಮತಿ ಕಾಳಮ್ಮ ಒಕ್ಕೂಟದ ಅಧ್ಯಕ್ಷತೆ ವಹಿಸಿದ್ದರು ಕಾರ್ಯಕ್ರಮದ ಉದ್ಘಾಟನೆಯನ್ನು ಶ್ರೀಯುತ ನೇಮಿಚಂದ್ರಪ್ಪ ಹೆಚ್ಪಿಎಸ್ ಮುಖ್ಯ ಶಿಕ್ಷಕರು ಚಿಕ್ಕಉಜ್ಜಿನಿ ಇವರು ನೆರವೇರಿಸಿದ್ದು, ಕಾರ್ಯಕ್ರಮಕ್ಕೆ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಶ್ರೀಯುತ ಮಾಂತೇಶ್ ಶಿಕ್ಷಕರು ಸಂಸ್ಕøತಿ ಸಂಸ್ಕರ ಮತ್ತು ಹಳೆಯ ಸಂಪ್ರದಾಯ ವರಮಹಾಲಕ್ಷ್ಮಿ ಪೂಜೆಯ ಪ್ರಾಮುಖ್ಯತೆ ಬಗ್ಗೆ ತಿಳಿಸಿದರು.
ಕಾರ್ಯಕ್ರಮದಲ್ಲಿ ತಾಲ್ಲೂಕು ಯೋಜನಾಧಿಕಾರಿಗಳಾದ ಶ್ರೀಯುತ ಗಂಗಾಧರ್ ತಾಲ್ಲೂಕು ಜ್ಞಾನ ವಿಕಾಸಮನ್ವಯಾಧಿಕಾರಿ ಶ್ರೀಮತಿ ಮಮತಾ ವಲಯದ ಮೇಲ್ವಿಚಾರಕರಾದ ಶ್ರೀಯುತ ದಿನೇಶ್, ಶ್ರೀಯುತ ಅನಿಲ್, ಸೇವಾಪ್ರತಿನಿಧಿ ಶಕುಂತಲಾ ಉಪಸ್ಥಿತರಿದ್ದರು.