ಆರೋಗ್ಯ ಮಾಹಿತಿ ಕಾರ್ಯಕ್ರಮ
Posted onಮಹಿಳೆಯರ ವೈಯಕ್ತಿಕ ಸ್ವಚ್ಛತೆ, ಪೌಷ್ಠಿಕ ಆಹಾರ ಸೇವನೆ, ಸಮುದಾಯದ ಬಗೆಗಿನ ಸ್ವಚ್ಛತೆಯ ಕುರಿತು ಅರಿವು ಮೂಡಿಸುವ ಕಾರ್ಯಕ್ರಮ ತಿ.ನರಸೀಪುರ ತಾಲ್ಲೂಕಿನ ವಡ್ಡರಕೊಪ್ಪಲು ಗ್ರಾಮದಲ್ಲಿ ನಡೆಯಿತು. ಗ್ರಾಮ ಪಂಚಾಯಿತಿ ಅಧ್ಯಕ್ಷರು ಶ್ರೀಮತಿ ತಿಮ್ಮಮ್ಮ ಉದ್ಘಾಟನೆ ಮಾಡಿ ಕಾರ್ಯಕ್ರಮದ ಕುರಿತು ಶುಭ ಹಾರೈಸಿದರು.