ಜಂಟಿ ಬಾಧ್ಯತಾ ಸಂಘಗಳ ಸದಸ್ಯರಿಗೆ ‘ಕೋಳಿ ಸಾಕಾಣಿಕೆ/ಕುಕ್ಕುಟ ಉದ್ಯಮ’ ತರಬೇತಿ
Posted onಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಪ್ರಾಯೋಜಿತ ‘ಜಂಟಿ ಬಾಧ್ಯತಾ ಸಂಘ’ಗಳ ಸದಸ್ಯರಿಗೆ ‘ಕೌಶಲ್ಯಾಭಿವೃದ್ಧಿ ತರಬೇತಿ’ ಕಾರ್ಯಕ್ರಮದಡಿಯಲ್ಲಿ ಹಲವಾರು ತರಬೇತಿಗಳನ್ನು ನಿರುದ್ಯೋಗಿ ಯುವಕ ಯುವತಿಯರಿಗೆ ಹಮ್ಮಿಕೊಳ್ಳಲಾಗುತ್ತಿದ್ದು, ತತ್ಸಂಬಂಧ ದಿನಾಂಕ: 27.03.2018 ರಿಂದ 30.03.2018 ರವರೆಗೆ ‘ಕೋಳಿ ಸಾಕಾಣಿಕೆ/ಕುಕ್ಕುಟ ಉದ್ಯಮ’ ತರಬೇತಿಯನ್ನು ‘ಮಾನವ ಸಂಪನ್ಮೂಲ ತರಬೇತಿ ಕೇಂದ್ರ ಮೈಸೂರು’ ಇಲ್ಲಿ ಹಮ್ಮಿಕೊಳ್ಳಲಾಗಿದೆ.