April 9, 2018April 7, 2018Agriculture, Study Tours, success story ಭತ್ತ ಬೇಸಾಯದಲ್ಲಿ ಸರಳ ಮಾದರಿ ಅಧಿಕ ಆದಾಯಕ್ಕೊಂದು ದಾರಿ ಕುಂದಾಪುರ ತಾಲೂಕಿಗೆ ರಾಜ್ಯ ಅದ್ಯಯನ ಪ್ರವಾಸಕ್ಕೆ ಹೋಗಿದ್ದ ಇವರು ಅಲ್ಲಿನ ಯಂತ್ರ ನಾಟಿ ವಿಧಾನವನ್ನು ಅದ್ಯಯನ ಮಾಡಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯಿಂದ ಆರ್ಥಿಕ ಸಹಕಾರ ಪಡೆದು ಯಂತ್ರ ಖರೀದಿಸಿ ತಂದರು.