ಆಹಾರ ಧಾನ್ಯಗಳ ಕಿಟ್ ವಿತರಣೆ
Posted onಕೊರೋನಾ ವಿಪತ್ತಿನ ಸಮಯ ತೊಂದರೆಗೆ ಒಳಗಾಗಿದ್ದ ಕುಟುಂಬಗಳಿಗೆ ಆಹಾರಧಾನ್ಯಗಳ ಕಿಟ್ ವಿತರಿಸುವ ಮೂಲಕ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ನೆರವಿನ ಹಸ್ತ ಚಾಚಿದೆ. ಲಿಂಗಸಗೂರು ತಾಲೂಕಿನ ವಿವಿಧ ಭಾಗಗಳಲ್ಲಿ ಸಣ್ಣಪುಟ್ಟ ವ್ಯಾಪಾರ ಮಾಡಿಕೊಂಡು ಬದುಕು ಕಟ್ಟಿಕೊಂಡಿದ್ದ ಕುಟುಂಬಗಳು ಅತೀವ ಸಂಕಷ್ಟಕ್ಕೆ ಒಳಗಾಗಿದ್ದವು. ಅಂದು ದುಡಿದು ಅಂದೇ ಉಣ್ಣುವ ಅನಿವಾರ್ಯತೆಯಲ್ಲಿರುವ ಇಂತಹ ಕುಟುಂಬಗಳು ಹಸಿವಿನಿಂದ ಬಾಧಿತಗೊಂಡಿದ್ದವು. ಇಂತಹ ಕುಟುಂಬಗಳನ್ನು ಗುರುತಿಸಿದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅವರ ಮನೆ ಬಾಗಿಲಿಗೆ ಆಹಾರ ಧಾನ್ಯಗಳ ಕಿಟ್ ವಿತರಿಸಿ […]