Communnity Development

75 ನೇ ಸ್ವಾತಂತ್ರೋತ್ಸವದ ಸಂದರ್ಭ, 6 ನೇ ವರ್ಷದ ಧಾರ್ಮಿಕ ಶ್ರದ್ಧಾ ಕೇಂದ್ರಗಳ ಸ್ವಚ್ಛತಾ ಕಾರ್ಯಕ್ರಮ.

Posted on

ಶ್ರೀ ಕ್ಷೇತ್ರ ಧರ್ಮಸ್ಥಳದ ಶ್ರೀ ಮಂಜುನಾಥ ಸ್ವಾಮಿಯ ಕೃಪೆಯಿಂದ ಬೆಳೆದು ಬಂದಿರುವ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಧರ್ಮಾಧಿಕಾರಿ ಪೂಜ್ಯ ಡಾ.ಡಿ. ವೀರೇಂದ್ರ ಹೆಗ್ಗಡೆಯವರ ಹಾಗೂ ಮಾತೃಶ್ರೀ ಹೇಮಾವತಿ ವಿ.ಹೆಗ್ಗಡೆಯವರ ಆಶಯದಂತೆ ಗ್ರಾಮಗಳಲ್ಲಿ ಸ್ವಚ್ಛತೆಯನ್ನು ಕಾಪಾಡಿಕೊಳ್ಳಲು ಕಟಿಬದ್ಧವಾಗಿದೆ. ಈ ಸಂಬoಧ ಯೋಜನೆಯ ಕಾರ್ಯಕ್ರಮಗಳಲ್ಲಿ ಸ್ವಚ್ಛತೆಗೆ ಆದ್ಯತೆ ನೀಡಲಾಗಿದೆ. ಯೋಜನೆಯ ಪಾಲುದಾರರೆಲ್ಲರೂ ಸ್ವಚ್ಛತೆಯ ಬಗ್ಗೆ ಅಭಿಮಾನವುಳ್ಳವರಾಗಿದ್ದಾರೆ. ಧಾರ್ಮಿಕ ಕೇಂದ್ರಗಳು ಮನುಕುಲಕ್ಕೆ ಬದುಕುವ ರೀತಿಯನ್ನು ತಿಳಿಸುವ ಕೇಂದ್ರಗಳೂ ಆಗಿವೆ. ಸ್ವಚ್ಛತೆಯ ಪರಿಕಲ್ಪನೆ ಇಲ್ಲಿಂದ ಆರಂಭಗೊoಡರೆ ರಾಜ್ಯದ ಪ್ರತಿ ಮನೆಯಲ್ಲಿಯೂ […]