ಸಮೃದ್ದ ಹಾರಕ ಕೃಷಿ
Posted onಕೊಪ್ಪಳ ತಾಲೂಕಿನ ಕುಕನಪಳ್ಳಿ ಗ್ರಾಮದ ವಿರೂಪಾಕ್ಷಯ್ಯ ಹಿರೇಮಠರದು ಹದಿನಾರು ಎಕರೆ ಜಮೀನು. ಹತ್ತು ಎಕರೆ ಮೆಕ್ಕೆ ಜೋಳ, ಅರ್ಧ ಎಕರೆ ಶೇಂಗಾ, ಒಂದು ಎಕರೆ ಮೆಣಸು, ಅರ್ಧ ಎಕರೆ ಜಾನುವಾರುಗಳಿಗೆ ಮೇವಿನ ಹುಲ್ಲು, ಎರಡು ಎಕರೆ ತರಕಾರಿ ಕೃಷಿ ಮಾಡುತ್ತಾರೆ.
ಕೊಪ್ಪಳ ತಾಲೂಕಿನ ಕುಕನಪಳ್ಳಿ ಗ್ರಾಮದ ವಿರೂಪಾಕ್ಷಯ್ಯ ಹಿರೇಮಠರದು ಹದಿನಾರು ಎಕರೆ ಜಮೀನು. ಹತ್ತು ಎಕರೆ ಮೆಕ್ಕೆ ಜೋಳ, ಅರ್ಧ ಎಕರೆ ಶೇಂಗಾ, ಒಂದು ಎಕರೆ ಮೆಣಸು, ಅರ್ಧ ಎಕರೆ ಜಾನುವಾರುಗಳಿಗೆ ಮೇವಿನ ಹುಲ್ಲು, ಎರಡು ಎಕರೆ ತರಕಾರಿ ಕೃಷಿ ಮಾಡುತ್ತಾರೆ.
ಮೊಳಕೆಯೊಡೆದು ಗಿಡಗಳಾಗಿವೆ ಲಕ್ಷಾಂತರ ಬೀಜದುಂಡೆಗಳು : ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆಯವರ ಧರ್ಮಪತ್ನಿ ಶ್ರೀಮತಿ ಹೇಮಾವತಿ ಹೆಗ್ಗಡೆಯವರ ಆಶಯದಂತೆ ಬೀಜದುಂಡೆಗಳನ್ನು ತಯಾರಿಸಿ ಬಿತ್ತುವ ಮೂಲಕ ಬೀಜದುಂಡೆ ಅಭಿಯಾನವನ್ನೇ ಧಾರವಾಡ ಪ್ರಾದೇಶಿಕ ವ್ಯಾಪ್ತಿಯಾದ್ಯಂತ ನಡೆಸಲಾಗಿತ್ತು.