ವಿಶೇಷಚೇತನರಿಗೆ ಸಲಕರಣೆಗಳ ವಿತರಣೆ
Posted onಲಿಂಗಸಗೂರು ತಾಲ್ಲೂಕಿನ ಅಸ್ಕಿಹಾಳದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಧಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಆಹಾರ ಧಾನ್ಯಗಳ ಕಿಟ್ ಮತ್ತು ಅಶಕ್ತರಿಗೆ ಉಚಿತ ಸಲಕರಣೆಗಳ ವಿತರಣೆ ಕಾರ್ಯಕ್ರಮ ನಡೆಸಲಾಯಿತು. ಲಾಕ್ ಡೌನ್ ನಿಂದಾಗಿ ಆರ್ಥಿಕ ಸಂಕಷ್ಟಕ್ಕೊಳಗಾದ ಅಸ್ಕಿಹಾಳ ಮತ್ತು ಸುತ್ತಲಿನ ಪರಿಸರದ ಕುಟುಂಬಗಳಿಗೆ ಶ್ರೀ ಕ್ಷೇತ್ರ ಧರ್ಮಸ್ಧಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ದೈನಂದಿನ ದಿನಬಳಕೆ ಆಹಾರ ಧಾನ್ಯಗಳ ವಿಶೇಷ ಕಿಟ್ ನ್ನು ಮತ್ತು ಅಶಕ್ತರಿಗೆ ಮತ್ತು ವಿಶೇಷ ಚೇತನರಿಗೆ ಸಲಕರಣೆಗಳನ್ನು ಜಿಲ್ಲಾ ನಿರ್ದೇಶಕರಾದ ಶ್ರೀ ಸಂತೋಷ್ ಕುಮಾರ್ ರವರು ವಿತರಿಸಿದರು. […]