News

ಮಹಿಳಾ ಜ್ಞಾನ ವಿಕಾಸ ತರಬೇತಿ ಸಂಸ್ಥೆಯ ಲೋಕಾರ್ಪಣೆ

Posted on

ಸರ್ಕಾರದ ಯೋಜನೆಗಳನ್ನು ಗ್ರಾಮೀಣ ಜನರಿಗೆ ತಲುಪಿಸಲು ಸಹಕಾರಿ ಸಂಘ-ಸಂಸ್ಥೆಗಳು ಮುಖ್ಯವಾಗಿವೆ ಎಂದು ಡಾ. ಡಿ.ವೀರೇಂದ್ರ ಹೆಗ್ಗಡೆಯವರು ಹೇಳಿದರು. ಇಲ್ಲಿನ ರಾಯಾಪುರ ಕೈಗಾರಿಕಾ ಪ್ರದೇಶದಲ್ಲಿ ನೂತನವಾಗಿ ನಿರ್ಮಿಸಿರುವ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ತರಬೇತಿ ಕೇಂದ್ರದ ಕಟ್ಟಡವನ್ನು ಗುರುವಾರ ಉದ್ಘಾಟಿಸಿ ಅವರು ಮಾತನಾಡಿದರು. ಸ್ವಾತಂತ್ರಕ್ಕೂ ಪೂರ್ವದಲ್ಲಿ ಅನೇಕ ಅಭಿವೃದ್ಧಿಗಳು ಕಂಡಿವೆ. ಆದರೆ ಗ್ರಾಮೀಣ ಜನರ ಸಬಲೀಕರಣಕ್ಕೆ ಬ್ರಿಟಿಷರ ಕಾಲದಲ್ಲಿ ಅವಕಾಶ ಸಿಗಲಿಲ್ಲ. ಇದೀಗ ತಕ್ಕ ಮಟ್ಟಿನ ಬದಲಾವಣೆ ಕಾಣಲಾಗುತ್ತಿದೆ. ಆದಾಗ್ಯೂ ಇನ್ನೂ ಹೆಚ್ಚಿನ ಬದಲಾವಣೆ ಆಗಬೇಕಿದೆ ಎಂದರು. ಬಡ ಜನರಿಗಾಗಿ ಸರ್ಕಾರ […]

Dharmasthala

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವ್ರದ್ಧಿ ಯೋಜನೆಯ ನೂತನ ಕಟ್ಟಡ ಉದ್ಘಾಟನೆ.

Posted on

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವ್ರದ್ಧಿ ಯೋಜನೆಯ ಮಹಿಳಾ ಜ್ಞಾನವಿಕಾಸ ಸಂಸ್ಥೆ ಇದರ ನೂತನ ಕಟ್ಟಡ ಉದ್ಘಾಟನೆಯನ್ನು ದಿನಾಂಕ 21-12-2017 ರಂದು ಧರ್ಮಸ್ಥಳ ಧರ್ಮಾಧಿಕಾರಿಯವರು ಪರಮ ಪೂಜ್ಶ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ನೆರವೇರಿಸಲಿದ್ದು ಇದರ ಪ್ರಯುಕ್ತ ಗಣಹೋಮ ˌ ವಾಸ್ತು ಹೋಮ ಈ ದಿನ ನಡೆಸಲಾಗಿದೆ. ಈ ಕಾರ್ಯಕ್ರಮದಲ್ಲಿ ಸಂಸ್ಥೆಯ ಮಾನ್ಶ ಕಾರ್ಯನಿರ್ವಾಹಕ ನಿರ್ದೇಶಕರಾದ  ಡಾ|ಎಲ್ ಹೆಚ್ ಮಂಜುನಾಥ್  ˌ JSS ಶಿಕ್ಷಣ ಸಂಸ್ಥೆಗಳ ಮಾನ್ಶ ಕಾರ್ಯದರ್ಶಿಯಾದ ಡಾ| ನ. ವಜ್ರ ಕುಮಾರ್ ˌ ಸಂಸ್ಥೆಯ ಎಲ್ಲಾ […]

News

ಹೈನುಗಾರಿಕಾ ತರಬೇತಿ ಕಾರ್ಯಾಗಾರ

Posted on

ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕ ಡಾ|. ಎಲ್. ಎಚ್. ಮಂಜುನಾಥ್ ಗ್ರಾಮೀಣ ಶ್ರೇಷ್ಠತಾ ಕೇಂದ್ರ, ಲಾೈಲದಲ್ಲಿ ಆಯೋಜಿಸಲಾದ 5 ದಿನಗಳ ‘ಹೈನುಗಾರಿಕೆ’ ತರಬೇತಿಯನ್ನು ಉದ್ಘಾಟಿಸಿದರು.

News

ಯೋಜನೆಯ ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಕ್ರಮದಡಿವಾಹನ ಚಾಲನಾ ತರಬೇತಿ ಕಾರ್ಯಕ್ರಮ

Posted on

ಗ್ರಾಮೀಣ ಪ್ರದೇಶದಲ್ಲಿರುವ ಪ್ರತಿಭೆಗಳಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕೌಶಲ್ಯಭಿವೃದ್ಧಿ ತರಬೇತಿ ಕಾರ್ಯಕ್ರಮದಡಿ 1 ತಿಂಗಳು ವಾಹನ ಚಾಲನೆಯ ಬಗ್ಗೆ ಡ್ರೈವಿಂಗ್ ಸ್ಕೂಲ್ ಮುಖಾಂತರ ತರಬೇತಿ.

News

ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಕ್ರಮಯಡಿಯಲ್ಲಿ ಕಂಪ್ಯೂಟರ್ ತರಬೇತಿ ಕಾರ್ಯಕ್ರಮ

Posted on

ದಿನಾಂಕ:14.11.2017ರಂದು ಅಂಬೇಡ್ಕರ್ ಭವನ, ತಿ.ನರಸೀಪುರದಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿಯಡಿಯಲ್ಲಿ ಕಂಪ್ಯೂಟರ್ ತರಬೇತಿ ನಡೆಸಲಾಯಿತು. ತರಬೇತಿಗೆ ಪ್ರಸ್ತುತ ಆಧ್ಯತೆ ನೀಡಿರುವ ಉದ್ದೇಶ ವಿದ್ಯಾವಂತರಾಗಿಯೂ ನಿರುದ್ಯೋಗಿಗಳಾಗಿರುವ ಸಂಘದ ಸದಸ್ಯರನ್ನು ಆಯ್ಕೆ ಮಾಡಿ ಕಂಪ್ಯೂಟರ್ ತರಬೇತಿ ನೀಡಿ ಸ್ವ-ಉದ್ಯೋಗಿಗಳನ್ನಾಗಿ ಮಾಡುವುದು.

News

ಮಾನವ ಸಂಪನ್ಮೂಲ ತರಬೇತಿ ಕೇಂದ್ರದಲ್ಲಿ ಐದು ದಿನಗಳ ರಂಗವಿಜ್ಞಾನ ತರಬೇತಿ ಕಾರ್ಯಗಾರ ಉದ್ಘಾಟನೆ

Posted on

ಮಾನವ ಸಂಪನ್ಮೂಲ ತರಬೇತಿ ಕೇಂದ್ರ, ಮೈಸೂರಿನಲ್ಲ್ಲಿ ಐದು ದಿನಗಳ ರಂಗವಿಜ್ಞಾನ ತರಬೇತಿ ಕಾರ್ಯಗಾರದ ಉದ್ಘಟನಾ ಸಮಾರಂಭ ನಡೆಸಲಾಯಿತು. ಸಮಾರಂಭದಲ್ಲಿ ಮುಖ್ಯ ಅಥಿತಿಗಳಾಗಿ ಶ್ರೀಯುತ ಮಂಡ್ಯ ರಮೇಶ್ ರವರು ಉಪಸ್ಥಿತರಿದ್ದರು.

Dharmasthala

ರಾಷ್ಟ್ರೀಯ ಸ್ವಸಹಾಯ ಸಂಘಗಳ ತರಬೇತಿ ಕೇಂದ್ರಕ್ಕೆ, ಡಾ|| ವೀರೆಂದ್ರ ಹೆಗ್ಡೆಯವರು ಭೇಟಿ

Posted on

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ರಾಷ್ಟ್ರೀಯ ಸ್ವಸಹಾಯ ಸಂಘಗಳ ತರಬೇತಿ ಕೇಂದ್ರಕ್ಕೆ NIST, ಧರ್ಮಸ್ಥಳದ ಧರ್ಮಾಧಿಕಾರಿ ಡಾ|| ವೀರೆಂದ್ರ ಹೆಗ್ಡೆಯವರು ಭೇಟಿ ನೀಡಿದರು. ಈ ಒಂದು ಸಂದರ್ಭದಲ್ಲಿ ವಿವಿಧ ಜಿಲ್ಲೆಯಿಂದ ಬಂದ ನಗದು ಸಹಾಯಕರಿಗೆ ಮಾನವೀಯ ಮೌಲ್ಯಗಳ ಕುರಿತು ಮಾತನಾಡಿದರು.

Agriculture

ಕಾರ್ಕಳದಲ್ಲಿ ಕೃಷಿ ವಿಚಾರ ಸಂಕಿರಣ ಕಾರ್ಯಕ್ರಮ

Posted on

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ರಿ) ಕಾರ್ಕಳ ತಾಲೂಕಿನ ಅಜೆಕಾರು ವಲಯದ ಶಿರ್ಲಾಲು ಗ್ರಾಮದ ಶ್ರೀ ಸಿದ್ದಲಕ್ಷ್ಮಿ ಸಭಾಭವನದಲ್ಲಿ ದಿನಾಂಕ 10.09.17 ರಂದು ವಲಯಮಟ್ಟದ ಕೃಷಿ ವಿಚಾರ ಸಂಕಿರಣ ಕಾರ್ಯಕ್ರಮವನ್ನು ನಡೆಸಲಾಯಿತು.

Agriculture

ಕಾರ್ಕಳ: ಶ್ರೀ.ಕ್ಷೇ.ಧ.ಗ್ರಾ.ಸಂಸ್ಥೆಯ ತರಬೇತಿ ಸಂಸ್ಥೆಯ ರೈತ/ರೈತ ಮಹಿಳೆಯರ 1 ದಿನದ ಸಾಂಸ್ಥಿಕ ತರಬೇತಿ

Posted on

ಜಿಲ್ಲಾ ಪಂಚಾಯತ ಉಡುಪಿ, ಕೃಷಿ ಇಲಾಖೆ ಕಾರ್ಕಳ ಮತ್ತು ಶ್ರೀ.ಕ್ಷೇ.ಧ.ಗ್ರಾ.ಸಂಸ್ಥೆಯ ತರಬೇತಿ ಸಂಸ್ಥೆಯ ಜಂಟಿ ಆಶ್ರಯದಲ್ಲಿ ರೈತ/ರೈತ ಮಹಿಳೆಯರ 1 ದಿನದ ಸಾಂಸ್ಥಿಕ ತರಬೇತಿಯನ್ನು ನಾಡ್ಪಾಲದಲ್ಲಿ ನಡೆಯಿತು.